Morocco Earthquake: ಮೊರಾಕ್ಕೋದಲ್ಲಿ ಪ್ರಬಲ ಭೂಕಂಪ; ಕನಿಷ್ಠ 296 ಮಂದಿ ಮೃತ್ಯು

Team Udayavani, Sep 9, 2023, 9:12 AM IST

Morocco Earthquake: ಮೊರಾಕ್ಕೋದಲ್ಲಿ ಪ್ರಬಲ ಭೂಕಂಪ; ಕನಿಷ್ಠ 296 ಮಂದಿ ಮೃತ್ಯು

ರಬಾತ್:‌ ಪ್ರಬಲ ಭೂಕಂಪ ಸಂಭವಿಸಿದ ಪರಿಣಾಮ ಕನಿಷ್ಠ 296 ಮಂದಿ ಮೃತಪಟ್ಟಿರುವ ಘಟನೆ ಮೊರಾಕ್ಕೋದ ಮರಕೇಶ್​​ನ ನೈಋತ್ಯ ಭಾಗದಲ್ಲಿ ಸಂಭವಿಸಿದೆ.

ಶುಕ್ರವಾರ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಈ ಭೂಕಂಪನದಲ್ಲಿ ಕನಿಷ್ಠ 296 ಮಂದಿ ಮೃತಪಟ್ಟಿದ್ದಾರೆ ಎಂದು ಮೊರಾಕೊದ ಆಂತರಿಕ ಸಚಿವಾಲಯ ಶನಿವಾರ (ಸೆ.9 ರಂದು) ಮುಂಜಾನೆ ಹೇಳಿದೆ.

ಇದಲ್ಲದೆ 153 ಮಂದಿಗೆ ಗಾಯಗಳಾಗಿದೆ. ಸದ್ಯ ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ನಗರದ ಹೊರಭಾಗದ ಕಟ್ಟಡಗಳಿಗೆ ಹೆಚ್ಚಿನ ಹಾನಿ ಸಂಭವಿಸಿದೆ ಎಂದು ಆಂತರಿಕ ಸಚಿವಾಲಯ ಹೇಳಿದೆ.

ರಾತ್ರಿ 11:11 ರ ವೇಳೆಯಲ್ಲಿ 43.5 ಮೈಲಿ (70 ಕಿಲೋಮೀಟರ್) ದೂರದಲ್ಲಿ 18.5 ಕಿಲೋಮೀಟರ್ ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ಅಮೆರಿಕಾದ ಭೂವಿಜ್ಞಾನ ಇಲಾಖೆ ತಿಳಿಸಿದೆ.

ಕಟ್ಟಡ ಕುಸಿದು ರಸ್ತೆಗಳಲ್ಲಿ ಅವಶೇಷಗಳು ಬಿದ್ದಿರುವ ವಿಡಿಯೋಗಳು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಜನರು ಶಾಪಿಂಗ್ ಸೆಂಟರ್, ರೆಸ್ಟೋರೆಂಟ್‌ಗಳು ಮತ್ತು ಅಪಾರ್ಟ್ಮೆಂಟ್ ಕಟ್ಟಡಗಳಿಂದ ಭಯಭೀತರಾಗಿ ಓಡಿ ಹೋಗುವ ದೃಶ್ಯಗಳನ್ನು ಸ್ಥಳೀಯ ಮಾಧ್ಯಮಗಳು ಬಿತ್ತರಿಸಿವೆ.

ಸದ್ಯ ರಕ್ಷಣಾ ಕಾರ್ಯಾಚರಣೆಗಳು ಮುಂದುವರೆದಿದ್ದು,ಭೂಕಂಪದ ಸಾವು – ನೋವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ವರದಿ ತಿಳಿಸಿದೆ.

ಭೀಕರ ಭೂಕಂಪಕ್ಕೆ ಪ್ರಧಾನಿ ಮೋದಿ ಸೇರಿದಂತೆ ಹಲವು ದೇಶದ ಪ್ರಮುಖರು ಟ್ವೀಟ್‌ ಮೂಲಕ ದುಃಖ ವ್ಯಕ್ತಪಡಿಸಿದ್ದು, ಮೃತಪಟ್ಟವರಿಗೆ ಸಂತಾಪವನ್ನು ಸೂಚಿಸಿದ್ದಾರೆ.

ಟಾಪ್ ನ್ಯೂಸ್

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Sheik Hasina

Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ

ravishankar-guruji

Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್‌

iran

Israel ಮೇಲೆ ದಾಳಿಗೆ ಇರಾನ್‌ನಿಂದ ಮಕ್ಕಳ ಬಳಕೆ?

canada

Canada; ಟ್ರಾಡೊ ಸರಕಾರ ಪತನಕ್ಕೆ ಸಿದ್ಧ: ಸಂಸದ ಘೋಷಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.