ಹೆಚ್ಚು ಸೋಂಕಿತರ ವ್ಯಾಕ್ಸಿನೇಶನ್ಸ್‌

Team Udayavani, Jan 19, 2021, 6:20 AM IST

ಹೆಚ್ಚು ಸೋಂಕಿತರ ವ್ಯಾಕ್ಸಿನೇಶನ್ಸ್‌

ಜಗತ್ತಿನಾದ್ಯಂತ ಹಲವು ದೇಶಗಳಲ್ಲಿ ಕೊರೊನಾ ಲಸಿಕೆ ವಿತರಣೆಯ ಅಭಿಯಾನ ನಡೆಯುತ್ತಿದೆ. ಈವರೆಗೆ 51 ದೇಶಗಳಲ್ಲಿ ಸುಮಾರು 4.22 ಕೋಟಿ ಜನರು ಲಸಿಕೆಯನ್ನು ಪಡೆದಿದ್ದಾರೆ. ಅತ್ಯಧಿಕ ಸೋಂಕಿತರಿರುವ ದೇಶಗಳಲ್ಲಿ ಲಸಿಕೆ ಅಭಿಯಾನ ಹೇಗೆ ಸಾಗುತ್ತಿದೆ ಎಂಬ ಕಿರುನೋಟ ಇಲ್ಲಿದೆ.

  1. ಅಮೆರಿಕ :

ಜಗತ್ತಿನಲ್ಲೇ ಅತ್ಯಧಿಕ ಸೋಂಕಿತರಿರುವ ದೇಶ. ಲಸಿಕೆ ವಿತರಣೆ ಮೊದಲು ಆರಂಭಿಸಿದ ದೇಶಗಳಲ್ಲೊಂದು. 2020ರ ಡಿ.14ಕ್ಕೆ ಲಸಿಕೆ ವಿತರಣೆ ಆರಂಭವಾಗಿದ್ದು, ಈವರೆಗೆ 1.43 ಕೋಟಿ ಮಂದಿಗೆ ಲಸಿಕೆ ನೀಡಲಾಗಿದೆ.

 2.39 ಕೋಟಿ. ಸೋಂಕಿತರು

  1. ಭಾರತ :

ವಿಶ್ವದಲ್ಲೇ ಅತಿಹೆಚ್ಚು ಸೋಂಕಿತರಿರುವ 2ನೇ ದೇಶ. ಜ.16ರಂದು ಲಸಿಕಾ ಅಭಿ ಯಾನ ಆರಂಭವಾಗಿದೆ. ಮೊದಲ ಎರಡು ದಿನಗಳಲ್ಲಿ 2.24 ಲಕ್ಷಕ್ಕೂ ಅಧಿಕ ಮಂದಿಗೆ ಕೊವ್ಯಾಕ್ಸಿನ್‌, ಕೊವಿಶೀಲ್ಡ್‌ ನೀಡಲಾಗಿದೆ.

1.05 9 ಕೋಟಿ. ಸೋಂಕಿತರು

  1. ಬ್ರೆಜಿಲ್‌ :

ಅತೀ ಹೆಚ್ಚು ಸೋಂಕಿತರನ್ನು ಹೊಂದಿರುವ 3ನೇ ದೇಶ ವಾಗಿದ್ದರೂ ಇನ್ನೂ ಲಸಿಕೆ ಅಭಿ ಯಾನ ಆರಂಭ ವಾಗಿಲ್ಲ. ರವಿವಾರವಷ್ಟೇ ಚೀನದ ಸೈನೋವ್ಯಾಕ್‌ ಮತ್ತು ಆಕ್ಸ್‌ಫ‌ರ್ಡ್‌ – ಆಸ್ಟ್ರಾಜೆನೆಕಾದ ಲಸಿಕೆಗೆ ಅನುಮತಿ ಸಿಕ್ಕಿದೆ.

84.88 ಲಕ್ಷ ಸೋಂಕಿತರು

  1. ರಷ್ಯಾ :

ಕಳೆದ ವರ್ಷದ ಆಗಸ್ಟ್‌ನಲ್ಲೇ ರಷ್ಯಾವು ಕೋವಿಡ್‌ ವಿರುದ್ಧ ಮೊದಲ ಲಸಿಕೆ ಅಭಿವೃದ್ಧಿಪಡಿಸಿದ್ದಾಗಿ ಘೋಷಿಸಿದೆ. ಸು#ಟ್ನಿಕ್‌-5 ಲಸಿಕೆಯನ್ನು ಜ.11ರವರೆಗೆ 15 ಲಕ್ಷಕ್ಕೂ ಹೆಚ್ಚು ಮಂದಿಗೆ ವಿತರಿಸಲಾಗಿದೆ.

35.52 ಲಕ್ಷ ಸೋಂಕಿತರು

5.ಯು.ಕೆ. :

ಕಳೆದ ಡಿ.8ರಂದು ಲಸಿಕಾ ಅಭಿಯಾನ ಆರಂಭಿಸಿದ ಜಗತ್ತಿನ ಮೊದಲ ದೇಶ. 38 ಲಕ್ಷಕ್ಕೂ ಹೆಚ್ಚು ಜನರಿಗೆ ಈಗಾಗಲೇ ಮೊದಲ ಡೋಸ್‌ ನೀಡಲಾಗಿದೆ. ಸೋಮವಾರದಿಂದ ಮತ್ತೆ 50 ಲಕ್ಷ ಮಂದಿ ಲಸಿಕೆ ಪಡೆಯಲು ಅರ್ಹತೆ ಪಡೆದಿದ್ದಾರೆ.

34.05 ಲಕ್ಷ ಸೋಂಕಿತರು

  1. ಫ್ರಾನ್ಸ್‌ :

2020ರ ಡಿ.27ರಂದು ಫ್ರಾನ್ಸ್‌ನಲ್ಲಿ ಲಸಿಕೀಕರಣ ಅಭಿಯಾನ ಆರಂಭ ವಾಯಿತು. ಆದರೆ ವಿತರಣೆ ಪ್ರಕ್ರಿಯೆ ಮಾತ್ರ ಆಮೆಗತಿಯಲ್ಲಿದೆ. ಈವರೆಹೆ 4.22 ಲಕ್ಷ ಮಂದಿಗೆ ಲಸಿಕೆ ನೀಡಲಾಗಿದೆ. ಆದರೆ ಸರಕಾರವು ಜನವರಿ ಅಂತ್ಯದೊಳಗೆ 10 ಲಕ್ಷ ಮಂದಿಗೆ ಲಸಿಕೆ ನೀಡುವಿಕೆ ಪೂರ್ಣಗೊಳಿಸುವ ಗುರಿ ಹಾಕಿಕೊಂಡಿತ್ತು.

29.69 ಲಕ್ಷ ಸೋಂಕಿತರು

  1. ಇಟಲಿ :

ಇಲ್ಲಿಯೂ ಡಿ.27ರಂದೇ ಲಸಿಕೆ ವಿತರಣೆ ಪ್ರಕ್ರಿಯೆ ಆರಂಭವಾಗಿದೆ. ಇಲ್ಲಿನ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಜ.17ರ ವರೆಗೆ 11.53 ಲಕ್ಷ ಮಂದಿಗೆ ವ್ಯಾಕ್ಸಿನ್‌ ನೀಡಲಾಗಿದೆ.

23.81 ಲಕ್ಷ ಸೋಂಕಿತರು

ಟಾಪ್ ನ್ಯೂಸ್

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ

isrel netanyahu

Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್

1-qeqwe

Russia ದಿಂದ ಉಕ್ರೇನ್‌ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ

Chrome Browser: ಗೂಗಲ್‌ ಸರ್ಚ್‌ ಎಂಜಿನ್‌ ಕ್ರೋಮ್‌ ಮಾರಾಟ?

Chrome Browser: ಗೂಗಲ್‌ ಸರ್ಚ್‌ ಎಂಜಿನ್‌ ಕ್ರೋಮ್‌ ಮಾರಾಟ?

ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್‌ ಸೈಕ್ಲೋನ್‌, 6 ಲಕ್ಷ ಮನೆಗಳಿಗೆ ವಿದ್ಯುತ್‌ ಕಡಿತ

ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್‌ ಸೈಕ್ಲೋನ್‌, 6 ಲಕ್ಷ ಮನೆಗಳಿಗೆ ವಿದ್ಯುತ್‌ ಕಡಿತ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.