Copper: ಕಾಂಗೋದಲ್ಲಿ ಕುಸಿದ ಪರ್ವತ: ಸಾವಿರಾರು ಟನ್ ತಾಮ್ರ ಪ್ರತ್ಯಕ್ಷ!
Team Udayavani, Nov 20, 2024, 6:36 AM IST
ನವದೆಹಲಿ: ಆಫ್ರಿಕಾದ ಬಡದೇಶಗಳಲ್ಲೊಂದಾದ ಕಾಂಗೋದಲ್ಲಿ ಪರ್ವತದ ಭಾಗವೊಂದು ಕುಸಿದು ಬಿದ್ದಿದ್ದು, ಇದರಡಿ ಭಾರೀ ತಾಮ್ರದ ನಿಕ್ಷೇಪ ಪತ್ತೆಯಾಗಿದೆ.
ಪರ್ವತ ಕುಸಿಯುರುವ ವಿಡಿಯೋ ವೈರಲ್ ಆಗಿದ್ದು, ಇಷ್ಟೊಂದು ತಾಮ್ರ ಇದ್ದರೂ ಕಾಂಗೋ ಬಡ ದೇಶವಾಗಿಯೇ ಉಳಿದುಕೊಂಡಿರುವುದಕ್ಕೆ ನೆಟ್ಟಿಗರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಈ ನಿಕ್ಷೇಪದ ವಿಚಾರದಲ್ಲಿ ಪಾಶ್ಚಿಮಾತ್ಯ ರಾಷ್ಟ್ರಗಳು ಮಧ್ಯಪ್ರವೇಶ ಮಾಡಬಾರದು ಎಂದು ಹಲವರು ಒತ್ತಾಯಿಸಿದ್ದಾರೆ.
ಕಾಂಗೋ ದೇಶ ತನ್ನಲ್ಲಿರುವ ನೈಸರ್ಗಿಕ ಸಂಪನ್ಮೂಲದಿಂದಲೇ ಖ್ಯಾತಿ ಪಡೆದುಕೊಂಡಿದೆ. ಸುಮಾರು ಶತಮಾನಗಳ ಕಾಲದಿಂದ ಇಲ್ಲಿ ತಾಮ್ರದ ಗಣಿಗಾರಿಕೆ ನಡೆಯುತ್ತಿದೆ. ಆಫ್ರಿಕಾದ ತಾಮ್ರದ ಬೆಲ್ಟ್ನಲ್ಲಿರುವ ಕಾಂಗೋ ವಿಶ್ವದಲ್ಲಿರುವ ತಾಮ್ರದ ಶೇ.10ರಷ್ಟನ್ನು ಪೂರೈಕೆ ಮಾಡುತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
‘New Phase’ of War: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುತಿನ್ ಅಣ್ವಸ್ತ್ರ ದಾಳಿ ಎಚ್ಚರಿಕೆ!
bomb cyclone: ಶೀಘ್ರ ಅಮೆರಿಕ ಕರಾವಳೀಲಿ “ಬಾಂಬ್ ಸೈಕ್ಲೋನ್’ ಸ್ಫೋಟ!
ಯುದ್ಧ ಸನ್ನದ್ಧರಾಗಿ: ನಾಗರಿಕರಿಗೆ ಸ್ವೀಡನ್, ಫಿನ್ ಲ್ಯಾಂಡ್ ಎಚ್ಚರಿಕೆ!
Viral Video: ಟಿಕ್‌ಟಾಕ್ ಸ್ಟಾರ್ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್
Canada: ವಾಲ್‌ಮಾರ್ಟ್ ಓವನ್‌ನಲ್ಲಿ ಭಾರತೀಯ ಮೂಲದ ಯುವತಿಯ ಶವ: ಕೆನಡಾ ಪೊಲೀಸರು ಹೇಳಿದ್ದೇನು?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.