Mpox ಸೋಂಕು ಕೊರೊನಾ ಹಾಗಲ್ಲ: ಡಬ್ಲ್ಯುಎಚ್ಒ
Team Udayavani, Aug 21, 2024, 5:36 AM IST
ಬರ್ಲಿನ್: ವಿಶ್ವದಾದ್ಯಂತ ಎಂಪಾಕ್ಸ್ ಸೋಂಕಿನ ಬಗ್ಗೆ ಭೀತಿ ಆರಂಭವಾಗಿರುವಂತೆಯೇ, ಇದು ಹೊಸ ಕೊರೊನಾ ಅಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಸ್ಪಷ್ಟಪಡಿಸಿದೆ.
ಎಂಪಾಕ್ಸ್ನ ಹೊಸ ರೂಪಾಂತರಿಯಾಗಲೀ, ಹಳೆ ರೂಪಾಂತರಿಯೇ ಆಗಿರಲಿ, ಅದು ಕೊರೊನಾ ಅಲ್ಲ. ಅದರ ಪ್ರಸರಣವನ್ನು ತಡೆಯಲು ಸಾಧ್ಯ ಎಂದಿದೆ. ಎಂಪಾಕ್ಸ್ ಅನ್ನು ತೊಡೆದು ಹಾಕಲು ಜಾಗತಿಕ ಮಟ್ಟದಲ್ಲಿ ಪ್ರಯತ್ನಗಳು ನಡೆಯಬೇಕು. ಅಪಾಯಕಾರಿಯಾದ ಎಂಪಾಕ್ಸ್ ಕ್ಲೇಡ್ -1 ತಳಿಯೊಂದಿಗೆ ಕಡಿಮೆ ಅಪಾಯದ ಕ್ಲೆಡ್ – 2ರ ಕಡೆಯೂ ಯುರೋಪ್ ಗಮನಿಸಬೇಕು ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.