ಮುಷರ್ರಫ್ ಮರಣ ದಂಡನೆ ರದ್ದು
Team Udayavani, Jan 14, 2020, 2:04 AM IST
ಲಾಹೋರ್: ಪಾಕಿಸ್ಥಾನ ಮಾಜಿ ಅಧ್ಯಕ್ಷ ಪರ್ವೇಜ್ ಮುಷರ್ರಫ್ ಗೆ ವಿಧಿಸಿದ್ದ ಗಲ್ಲುಶಿಕ್ಷೆಯನ್ನು ಸೋಮವಾರ ವಿಶೇಷ ಕೋರ್ಟ್ ಸಂವಿಧಾನ ಬಾಹಿರ ಎಂದು ಕರೆದಿದೆ. ಜತೆಗೆ ಗಲ್ಲು ಶಿಕ್ಷೆಯನ್ನು ಅನೂರ್ಜಿತಗೊಳಿಸಿದೆ.
ಡಿ. 17ರಂದು ಇಸ್ಲಾಮಾಬಾದ್ನ ವಿಶೇಷ ಕೋರ್ಟ್ ರಾಷ್ಟ್ರದ್ರೋಹದ ಆರೋಪದ ಮೇಲೆ ಮುಷರ್ರಫ್ ಗೆ ಮರಣ ದಂಡನೆ ವಿಧಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು
ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್ ಇವಿ ಸೇರ್ಪಡೆ
Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ
Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.
Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.