ಸೂ ಕೀ ನಿಕಟ ವಿಶ್ವಾಸಿ,ಮ್ಯಾನ್ಮಾರ್ ಅಧ್ಯಕ್ಷ ಹಠಾತ್ ರಾಜೀನಾಮೆ
Team Udayavani, Mar 21, 2018, 12:24 PM IST
ಯಾಂಗೂನ್ : ಮ್ಯಾನ್ಮಾರ್ ಅಧ್ಯಕ್ಷ ಹಿನ್ ಕಾವ್ ಅವರಿಂದು ಹಠಾತ್ತನೇ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ಎಲ್ಲರನ್ನೂ ಚಕಿತಗೊಳಿಸಿದ್ದಾರೆ.
ಹಿನ್ ಕಾವ್ ಅವರ ಅಛಾನಕ್ ರಾಜೀನಾಮೆಯೊಂದಿಗೆ ದೇಶದ ವಾಸ್ತವಿಕ ನಾಯಕಿ ಆಂಗ್ ಸಾನ್ ಸೂ ಕೀ ಅವರಿಗೀಗ ಬಲಗೈ ಬಂಟನಂತಿದ್ದ ನಿಕಟ ವಿಶ್ವಾಸಾರ್ಹ ಸಲಹೆಗಾರ ಇಲ್ಲದಂತಾಗಿದೆ.
ರೊಹಿಂಗ್ಯಾಗಳಿಗೆ ಸಂಬಂಧಿಸಿದ ರಖೈನ್ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ರೊಹಿಂಗ್ಯಾಗಳ ವಿಷಯದಲ್ಲಿ ಸೂ ಕೀ ಅವರು ಈಚೆಗೆ ಕೆಲ ಕಾಲದಿಂದ ಅಂತಾರಾಷ್ಟ್ರೀಯ ರಾಜಕೀಯ ಒತ್ತಡವನ್ನು ಎದುರಿಸುತ್ತಿದ್ದಾರೆ.
ಅಧ್ಯಕ್ಷ ಹಿನ್ ಕಾವ್ ಅವರು ಸೂ ಕೀ ಅವರ ಹಳೇ ಶಾಲಾ ಸ್ನೇಹಿತರಾಗಿದ್ದರು. ಮ್ಯಾನ್ಮಾರ್ ಮಿಲಿಟರಿ ಸಿದ್ಧಪಡಿಸಿರುವ ಕರಡು ಸಂವಿಧಾನದ ಪ್ರಕಾರ ದೇಶದ ಪರಮೋಚ್ಚ ಸ್ಥಾನಕ್ಕೇರಲಾಗದ ಸೂ ಕೀ ಅವರ ಪರವಾಗಿ ಅಧ್ಯಕ್ಷ ಹಿನ್ ಕಾವ್ ಬಹುತೇಕ ಉತ್ಸವ ಮೂರ್ತಿಯಂತಿದ್ದು ಸೂ ಕೀ ಪರವಾಗಿ ಸರಕಾರದ ಎಲ್ಲ ಕಾರ್ಯಭಾರಗಳನ್ನು ನಿಭಾಯಿಸುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್; ಕುಟುಂಬದ 4 ಫೌಂಡೇಶನ್ ಆಸ್ತಿ ಹಂಚಿಕೆ
Syria ಸರ್ವಾಧಿಕಾರಿ ಬಶರ್ ಅಸಾದ್ ಪತ್ನಿಗೆ ಲ್ಯುಕೇಮಿಯಾ: ವರದಿ
Maulana Masood: 26/11 ದಾಳಿಯ ಮಾಸ್ಟರ್ ಮೈಂಡ್: ಭಯೋ*ತ್ಪಾದಕ ಮಸೂದ್ ಗೆ ಹೃದಯಾಘಾತ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Udupi: ಅಂಬಲಪಾಡಿ ಜಂಕ್ಷನ್ ಬಳಿ ಬೃಹತ್ ಹೊಂಡಕ್ಕೆ ಬಿದ್ದ ಕಾರು
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.