ಬಂಧಿತ ಪತ್ರಕರ್ತರ ಬಿಡುಗಡೆಗೊಳಿಸಿದ ಮ್ಯಾನ್ಮಾರ್‌

Team Udayavani, May 8, 2019, 5:40 AM IST

39

ಯಾಂಗೂನ್‌: ರೋಹಿಂಗ್ಯಾ ಮುಸ್ಲಿಮರ ಸಮಸ್ಯೆಯ ಬಗ್ಗೆ ವರದಿ ಮಾಡಿದ್ದಕ್ಕೆ ಮ್ಯಾನ್ಮಾರ್‌ ಸರಕಾರದಿಂದ ಬಂಧಿಸಲ್ಪಟ್ಟಿದ್ದ ರಾಯrರ್ಸ್‌ ಸುದ್ದಿಸಂಸ್ಥೆಯ ವಾ ಲೋನ್‌ ಹಾಗೂ ಕ್ಯಾವ್‌ ಸೋ ಊ ಎಂಬ ಇಬ್ಬರು ಪತ್ರಕರ್ತರನ್ನು ಮಂಗಳವಾರ ಬಿಡುಗಡೆಗೊಳಿಸಲಾಗಿದೆ. ಪತ್ರಿಕೋದ್ಯಮದ ಅತ್ಯುನ್ನತ ಅಂತಾರಾಷ್ಟ್ರೀಯ ಗೌರವವಾದ ಪುಲಿಟ್ಜರ್‌ ಪ್ರಶಸ್ತಿಯನ್ನು ಪಡೆದ ಈ ಪತ್ರಕರ್ತರನ್ನು ಯಾಂಗೂನ್‌ ನಗರದ ಅತ್ಯಂತ ಅಪಾಯಕಾರಿ ಜೈಲು ಎಂದೇ ಕುಖ್ಯಾತಿ ಗಳಿಸಿರುವ ಕಾರಾಗೃಹದಲ್ಲಿ 500ಕ್ಕೂ ಹೆಚ್ಚು ದಿನಗಳ ಕಾಲ ಇಡಲಾಗಿತ್ತು. 2017ರ ಡಿಸೆಂಬರ್‌ನಲ್ಲಿ ಈ ಇಬ್ಬರನ್ನು ಮ್ಯಾನ್ಮಾರ್‌ ಸರ್ಕಾರ ಬಂಧಿಸಿದ ಬೆನ್ನಲ್ಲೇ, ವಿಶ್ವವ್ಯಾಪಿ ಅಸಮಾಧಾನ ಭುಗಿಲೆದ್ದಿತ್ತು. ಪತ್ರಕರ್ತರ ಬಿಡುಗಡೆಗೆ ಆಗ್ರಹಿಸಿ ಹಲವಾರು ದೇಶಗಳಲ್ಲಿ ಪ್ರತಿಭಟನೆಗಳು ನಡೆದಿದ್ದವು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಮ್ಯಾನ್ಮಾರ್‌ ನಡೆಗೆ ಪ್ರತಿರೋಧ ವ್ಯಕ್ತವಾದ ಜತೆಗೆ, ತೆರೆಮರೆಯಲ್ಲಿ ನಡೆಸಲಾದ ಕೆಲವು ರಾಜತಾಂತ್ರಿಕ ನಡೆಗಳಿಗೆ ಬಗ್ಗಿದ ಮ್ಯಾನ್ಮಾರ್‌ ಕೊನೆಗೂ ಅವರನ್ನು ಬಿಡುಗಡೆ ಮಾಡಿದೆ.

ಟಾಪ್ ನ್ಯೂಸ್

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

Kazakhstan: ಅಜೆರ್ಬೈಜಾನ್‌ ಏರ್‌ ಲೈನ್ಸ್‌ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?

Kazakhstan: ಅಜೆರ್ಬೈಜಾನ್‌ ಏರ್‌ ಲೈನ್ಸ್‌ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್‌’ಗೆ ಅಡ್ಡಿAmerican Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್‌’ಗೆ ಅಡ್ಡಿ

American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್‌’ಗೆ ಅಡ್ಡಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.