ಬ್ರಿಟನ್ ಸಚಿವ ಸ್ಥಾನದಿಂದ ನದೀಮ್ ಝಹಾವಿ ವಜಾ
Team Udayavani, Jan 29, 2023, 11:04 PM IST
ಲಂಡನ್: ಯುನೈಟೆಡ್ ಕಿಂಗ್ಡಮ್ನ ಆಡಳಿತ ಪಕ್ಷ ಕನ್ಸರ್ವೇಟಿವ್ನ ಅಧ್ಯಕ್ಷ ನದೀಮ್ ಝಹಾವಿ ಅವರನ್ನು ತೆರಿಗೆ ವಿವಾದದ ಹಿನ್ನೆಲೆಯಲ್ಲಿ ಪಕ್ಷದ ಅಧ್ಯಕ್ಷ ಮತ್ತು ಸಚಿವ ಸ್ಥಾನದಿಂದ ವಜಾ ಮಾಡಲಾಗಿದೆ.
ಈ ಬಗ್ಗೆ ಪಕ್ಷದ ನಾಯಕ ಹಾಗೂ ಪ್ರಧಾನಿ ರಿಷಿ ಸುನಕ್ ನಿರ್ಧಾರ ಪ್ರಕಟಿಸಿದ್ದಾರೆ. ಅವರ ವಿರುದ್ಧದ ಆರೋಪಗಳ ಹಿನ್ನೆಲೆಯಲ್ಲಿ ಸ್ವತಂತ್ರ ತನಿಖೆಯ ಮೂಲಕ ಝಹಾವಿ ವಿರುದ್ಧದ ಆರೋಪ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಅವರು ಹೊಂದಿರುವ ಎರಡು ಹುದ್ದೆಗಳಿಂದ ವಜಾ ಮಾಡಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ಹೇಳಿವೆ. ಕಳೆದ ವರ್ಷ ಬ್ರಿಟನ್ನಲ್ಲಿ ವಿವಾದಕ್ಕೆ ಕಾರಣವಾಗಿದ್ದ ಝಹಾವಿ ತೆರಿಗೆ ವಿವಾದ ಹಿನ್ನೆಲೆಯಲ್ಲಿ ತನಿಖೆಗೆ ಆದೇಶ ನೀಡಲಾಗಿತ್ತು. ನದೀಮ್ ಮೂಲತಃ ಇರಾಕ್ ಮೂಲದವರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Social Media: ಈ ದೇಶದಲ್ಲಿ 16 ವರ್ಷದೊಳಗಿನವರು ಇನ್ಸ್ಟಾಗ್ರಾಮ್, ಫೇಸ್ಬುಕ್ ಬಳಸುವಂತಿಲ್ಲ!
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
Canada-India: ಕಾನ್ಸುಲರ್ ಕ್ಯಾಂಪ್ ರದ್ದು; ಕೆನಡಾಗೆ ಭಾರತ ತಿರುಗೇಟು
Australia: ಜಾಲತಾಣ ಬಳಕೆಗೆ ಕನಿಷ್ಠ 16 ವರ್ಷ ಮಿತಿ ನಿಗದಿ?
US: ಮೊದಲ ದಿನವೇ ಜಗತ್ತಿಗೆ ಟ್ರಂಪ್ “ಎನರ್ಜಿ’ ಶಾಕ್!
MUST WATCH
ಹೊಸ ಸೇರ್ಪಡೆ
Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಮಗುಚಿ ಬಿದ್ದ ಕ್ರೇನ್; ತಪ್ಪಿದ ಅನಾಹುತ
Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ
Moodbidri: ಆಳ್ವಾಸ್ನಲ್ಲಿ ದೀಪಾವಳಿ ಸಂಭ್ರಮ; ಸಂಪ್ರದಾಯ , ಸಂಸ್ಕೃತಿಯ ಅನಾವರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.