NASA; ಮಂಗಳನ ಮೇಲೆ ಹಸುರು ಪ್ರದೇಶ: ಜೀವಕಳೆ ಶಂಕೆ
ನಾಸಾ ನೌಕೆಯಿಂದ 5 ಸೆಂ.ಮೀ. ಜಾಗದಲ್ಲಿ ಪತ್ತೆ
Team Udayavani, Oct 28, 2024, 7:20 AM IST
ಹೊಸದಿಲ್ಲಿ: ಮಂಗಳ ಗ್ರಹದ ಮೇಲೆ ಜೀವಸೃಷ್ಟಿಯ ಬಗ್ಗೆ ಮತ್ತಷ್ಟು ಕುತೂಹಲಕರ ಮಾಹಿತಿ ಲಭ್ಯವಾಗಿದೆ. ನಾಸಾನ ಪರ್ಸೀವರೆನ್ಸ್ ನೌಕೆ ಮಂಗಳನ ನೆಲದ ಮೇಲೆ 5 ಸೆಂ.ಮೀ. ಅಗಲದ ಹಸುರು ಪ್ರದೇಶವನ್ನು ಗುರುತಿಸಿದೆ ಎಂದು ನಾಸಾ ಹೇಳಿದೆ.
ಭೂಮಿಯಲ್ಲಿರುವ “ರೆಡ್ ಬೆಲ್ಟ್’ ವಲಯದಲ್ಲೂ ಭೌತಿಕ ಬದಲಾವಣೆಯಿಂದ ಇಂತಹ ಹಸುರು ಪ್ರದೇಶ ಕಾಣಿಸಿಕೊಳ್ಳುತ್ತದೆ. ಹೀಗಾಗಿ ಮಂಗಳನ ಮೇಲೂ ಜೀವ ಸೃಷ್ಟಿ ಇತ್ತು. ಮುಂದೆ ಅದು ಸಾಧ್ಯವಿದೆ ಎಂಬ ವಿಜ್ಞಾನಿಗಳ ವಾದಕ್ಕೆ ಮತ್ತಷ್ಟು ಪುಷ್ಟಿ ದೊರಕಿದಂತಾಗಿದೆ.
ಪತ್ತೆಯಾಗಿದ್ದು ಹೇಗೆ?: ಮಂಗಳಗ್ರಹದ ಮೇಲಿರುವ ಪರ್ಸೀವರೆನ್ಸ್ ನೌಕೆ ವಿಶೇಷವಾದ ಕಲ್ಲುಗಳಿಂದ ಕೂಡಿದ್ದ ಪ್ರದೇಶದಲ್ಲಿ ಉತ್ಖನನ ನಡೆಸುವಾಗ 5 ಸೆಂ.ಮೀ. ಅಗಲದ ಹಸುರು ಪ್ರದೇಶ ಪತ್ತೆಯಾಗಿದೆ. ಇದರ ಸುತ್ತಲೂ ಬಿಳಿ ಮತ್ತು ಕಪ್ಪು ಬಣ್ಣದ ಪ್ರದೇಶಗಳನ್ನೂ ಸಹ ಗುರುತಿಸಲಾಗಿದೆ. ಈ ಹಸುರು ಬಣ್ಣದ ಬಗ್ಗೆ ಇನ್ನೂ ಹೆಚ್ಚಿನ ಅಧ್ಯಯನ ನಡೆಯಬೇಕಿದೆ. ಆಗ ಮಾತ್ರ ಏನಿದು? ಯಾಕೆ ರಚನೆಯಾಗಿದೆ ಎಂಬ ಮಾಹಿತಿ ದೊರಕುತ್ತದೆ ಎಂದು ವಿಜ್ಞಾನಿಗಳು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್ ಸೈಕ್ಲೋನ್, 6 ಲಕ್ಷ ಮನೆಗಳಿಗೆ ವಿದ್ಯುತ್ ಕಡಿತ
Pakistan;ಬಲೂಚಿಸ್ಥಾನದಲ್ಲಿ ಉಗ್ರರ ವಿರುದ್ಧ ಸಮಗ್ರ ಕಾರ್ಯಾಚರಣೆಗೆ ಮುಂದಾದ ಪಾಕ್
Modi; 56 ವರ್ಷಗಳಲ್ಲಿ ಗಯಾನಾಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ
‘New Phase’ of War: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುತಿನ್ ಅಣ್ವಸ್ತ್ರ ದಾಳಿ ಎಚ್ಚರಿಕೆ!
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.