‘ರಷ್ಯಾ ಜೊತೆಗಿನ ಹೋರಾಟಕ್ಕೆ ನ್ಯಾಟೋ ಹೆದರುತ್ತಿದೆ’: ತಿರುಗಿಬಿದ್ದ ಅಧ್ಯಕ್ಷ ಝೆಲೆನ್ಸ್ಕಿ

Team Udayavani, Mar 9, 2022, 12:03 PM IST

‘ರಷ್ಯಾ ಜೊತೆಗಿನ ಹೋರಾಟಕ್ಕೆ ನ್ಯಾಟೋ ಹೆದರುತ್ತಿದೆ’: ತಿರುಗಿಬಿದ್ದ ಅಧ್ಯಕ್ಷ ಝೆಲೆನ್ಸ್ಕಿ

ಕೀವ್: ರಷ್ಯಾ ಮತ್ತು ಉಕ್ರೇನ್ ನಡುವಿನ ಕಾಳಗ ಇಂದು 14ನೇ ದಿನಕ್ಕೆ ಕಾಲಿಟ್ಟಿದೆ. ರಷ್ಯಾದ ಯುದ್ಧ ವಿಮಾನಗಳು ಉಕ್ರೇನ್ ನ ಜನವಸತಿ ಪ್ರದೇಶಗಳ ಮೇಲೂ ದಾಳಿ ನಡೆಸುತ್ತಿದೆ. ಉಕ್ರೇನ್ ನಿಂದ ಲಕ್ಷಾಂತರ ಜನರು ಹೊರಟು ನಿಂತಿದ್ದಾರೆ. ಈ ನಡುವೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರಯ ನ್ಯಾಟೋ ರಾಷ್ಟ್ರಗಳ ವಿರುದ್ಧವೇ ಕಿಡಿಕಾರಿದ್ದಾರೆ.

‘ರಷ್ಯಾ ಜೊತೆಗಿನ ಹೋರಾಟಕ್ಕೆ ನ್ಯಾಟೋ ಹೆದರುತ್ತಿದೆ’ ಎಂದು ಝೆಲೆನ್ಸ್ಕಿ ಹೇಳಿಕೊಂಡಿದ್ದಾರೆ. ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಉಕ್ರೇನ್‌ ನ್ಯಾಟೋ ಸದಸ್ಯತ್ವಕ್ಕಾಗಿ ಇನ್ನು ಮುಂದೆ ಒತ್ತಾಯಿಸುವುದಿಲ್ಲ ಎಂದು ಹೇಳಿದರು. ಉಕ್ರೇನ್ ನ ನ್ಯಾಟೋ ಸದಸ್ಯ್ವದ ಇಚ್ಛೆಯು ರಷ್ಯಾದ ದಾಳಿಯ ಪ್ರಮುಖ ಕಾರಣಗಳಲ್ಲಿ ಒಂದು. ಆದರೆ ಇದೀಗ ನ್ಯಾಟೋ ರಾಷ್ಟ್ರಗಳಿಂದ ಬೇಸತ್ತಿರುವ ಝೆಲೆನ್ಸ್ಕಿ ಅವರ ವಿರುದ್ಧವೇ ಕಿಡಿಕಾರಿದ್ದಾರೆ.

ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಮಂಗಳವಾರ ಮಾನವೀಯ ಕಾರಿಡಾರ್‌ಗಳ ವಿಸ್ತರಣೆಗೆ ಕರೆ ನೀಡಿದರು. ಹೊಸ ವೀಡಿಯೊ ಬಿಡುಗಡೆ ಮಾಡಿರುವ ಝೆಲೆನ್ಸ್ಕಿ, ರಷ್ಯಾದ ಆಕ್ರಮಣವನ್ನು ವಿರೋಧಿಸಲು ತಮ್ಮ ಜನರನ್ನು ಒತ್ತಾಯಿಸಿದರು.

ಇದನ್ನೂ ಓದಿ:ಉಕ್ರೇನ್ ನಲ್ಲಿ ರಕ್ಷಣೆ ಮಾಡಿದ್ದಕ್ಕೆ ಪ್ರಧಾನಿ ಮೋದಿಗೆ ಧನ್ಯವಾದ ಹೇಳಿದ ಪಾಕಿಸ್ಥಾನದ ಹುಡುಗಿ

ವಿಶೇಷ ವಿಮಾನದಲ್ಲಿ ಉಕ್ರೇನ್ ನಿಂದ ಗಂಭೀರ ಆರೋಗ್ಯ ಪರಿಸ್ಥಿತಿಯಲ್ಲಿರುವ 11 ಮಕ್ಕಳನ್ನು ಇಸ್ರೇಲ್ ಗೆ ಸ್ಥಳಾಂತರಿಸಲಾಗಿದೆ. ಅವರಿಗೆ ಷ್ನೇಯ್ಡರ್ ಮಕ್ಕಳ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ.

ಉಕ್ರೇನ್ ವಿರುದ್ಧದ ಯುದ್ಧಕ್ಕೆ ಪ್ರತೀಕಾರವಾಗಿ ಯುಎಸ್ ರಷ್ಯಾದ ತೈಲ ಆಮದುಗಳ ಮೇಲೆ ನಿಷೇಧವನ್ನು ಘೋಷಿಸಿದೆ.

ಟಾಪ್ ನ್ಯೂಸ್

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

Kazakhstan: ಅಜೆರ್ಬೈಜಾನ್‌ ಏರ್‌ ಲೈನ್ಸ್‌ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?

Kazakhstan: ಅಜೆರ್ಬೈಜಾನ್‌ ಏರ್‌ ಲೈನ್ಸ್‌ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್‌’ಗೆ ಅಡ್ಡಿAmerican Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್‌’ಗೆ ಅಡ್ಡಿ

American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್‌’ಗೆ ಅಡ್ಡಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.