ಚಿಕಿತ್ಸೆಗಾಗಿ ಲಂಡನ್ ಗೆ ತೆರಳಲಿರುವ ನವಾಜ್ ಶರೀಫ್
Team Udayavani, Nov 10, 2019, 9:10 AM IST
ಇಸ್ಲಮಾಬಾದ್: ಪಾಕಿಸ್ಥಾನದ ಮಾಜಿ ಪ್ರಧಾನಿ ನವಾಜ್ ಶರೀಫ್ ಸೋಮವಾರ ಚಿಕಿತ್ಸೆಗಾಗಿ ಲಂಡನ್ ಗೆ ಪ್ರಯಾಣ ಬೆಳೆಸಲಿದ್ದಾರೆ.
ಮೂಲಗಲ ಪ್ರಕಾರ ನವೆಂಬರ್ 11ರಂದು ನವಾಜ್ ಶರೀಫ್ ಲಂಡನ್ ಗೆ ಹಾರಲಿದ್ದು, ನವೆಂಬರ್ 27ರಂದು ಮರಳಿ ಬರಲಿದ್ದಾರೆ.
69 ವರ್ಷದ ನವಾಜ್ ಶರೀಫ್, ಬಹುಅಂಗಾಂಗ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಸದ್ಯ ಶರೀಫ್ ತನ್ನ ಮನೆಯಲ್ಲಿ ಮಾಡಲಾಗಿರುವ ಐಸಿಯುನಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court Verdict: ಹಿಂದೂ ಸಂತ ಚಿನ್ಮಯ್ ದಾಸ್ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್
Chinmay Das: ಇಂದು ಬಾಂಗ್ಲಾದಲ್ಲಿ ಚಿನ್ಮಯ್ ದಾಸ್ ಬೇಲ್ ಅರ್ಜಿ ವಿಚಾರಣೆ
America: ಹೊಸ ವರ್ಷದ ಸಂಭ್ರಮಾಚರಣೆ-ಜನರ ಗುಂಪಿನ ಮೇಲೆ ನುಗ್ಗಿದ ಟ್ರಕ್-ಹಲವು ಸಾ*ವು
International: Middle East ತೈಲ ಸಂಪತ್ತು…ಸಂಘರ್ಷ-ಮಧ್ಯಪ್ರಾಚ್ಯದಲ್ಲಿ ಎಷ್ಟು ದೇಶಗಳಿವೆ?
Pepe the Frog: ಟ್ವೀಟರ್ ಪ್ರೊಫೈಲ್ ಅನ್ನು “ಪೆಪೆ ದಿ ಫ್ರಾಗ್’ ಮೀಮ್‌ಗೆ ಬದಲಿಸಿದ ಮಸ್ಕ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Armaan Malik: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಾಯಕ ಅರ್ಮಾನ್ ಮಲಿಕ್; ಇಲ್ಲಿದೆ ಫೋಟೋಸ್
Mudbidri: ದುರ್ಬಲ ನೀರ್ಕೆರೆ ಸೇತುವೆ; ಹೊಸ ವರುಷಕ್ಕೆ ಹೊಸತು?
Mulki ರೈಲು ನಿಲ್ದಾಣಕ್ಕೆ ನಗರ ಪಂಚಾಯತ್ ಮೂಲ ಸೌಕರ್ಯ
ಪತಿ-ಪತ್ನಿ ಜಗಳದಲ್ಲಿ ಬಾವಿಗೆ ಹಾರಿದ ಪತಿ… ರಕ್ಷಣೆಗೆ ಹೋದ ನಾಲ್ವರು ಸೇರಿ 5 ಮಂದಿ ದುರ್ಮರಣ
ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್ ಕಾಣಿಸಿಕೊಂಡ ಬೆಂಕಿ; ತಪ್ಪಿದ ಭಾರಿ ಅನಾಹುತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.