ಜೈಲಲ್ಲಿರುವ ಅಸ್ವಸ್ಥ ನವಾಜ್‌ ಷರೀಫ್ ಭೇಟಿ ಮಾಡಿದ ತಾಯಿ, ಪುತ್ರಿ

Team Udayavani, Mar 22, 2019, 10:40 AM IST

nawaz-sharif1-700.jpg

ಲಾಹೋರ್‌ : ಭ್ರಷ್ಟಾಚಾರದ ಅಪರಾಧಕ್ಕಾಗಿ ಏಳು ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸುತ್ತಿರುವ ಅನಾರೋಗ್ಯ ಪೀಡಿತ ಮಾಜಿ ಪಾಕ್‌ ಪ್ರಧಾನಿ ನವಾಜ್‌ ಷರೀಫ್  ಅವರನ್ನು ತಾಯಿ ಹಾಗೂ ಪುತ್ರಿ ಇಲ್ಲಿನ ಕೋಟ್‌ ಲಖಪತ್‌ ಜೈಲಿನಲ್ಲಿ ಭೇಟಿಯಾಗಿ, ಷರೀಫ್ ಅವರ ಕುಸಿಯುತ್ತಿರುವ ಆರೋಗ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದರು.

69ರ ಹರೆಯದ ಷರೀಫ್ ಅವರು ಕಳೆದ ವರ್ಷ ಡಿಸೆಂಬರ್‌ನಿಂದ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ. ಅಲ್‌ ಅಜೀಜಿಯ ಸ್ಟೀಲ್‌ ಮಿಲ್‌ ಭ್ರಷ್ಟಾಚಾರ ಹಗರಣದಲ್ಲಿ ಅವರಿಗೆ ಜೈಲು ಶಿಕ್ಷೆಯಾಗಿತ್ತು. 

ಷರೀಫ್ ಅವರ ತಾಯಿ ಶಮೀಮ್‌ ಬೀಬಿ ಮತ್ತು ಪುತ್ರಿ ಮರ್ಯಾಮ್‌ ನವಾಜ್‌ ಅವರ ಜತೆಗೆ ಸಹೋದರ ಮತ್ತು ವಿಪಕ್ಷ ನಾಯಕ ಶಹಬಾಜ್‌ ಷರೀಫ್ ಹಾಗೂ ಖಾಸಗಿ ವೈದ್ಯ ಅದ್ನಾನ್‌ ಅವರೂ ಇದ್ದರು. 

ಟಾಪ್ ನ್ಯೂಸ್

Hardeep Singh Puri: ಕಲ್ಲಿದ್ದಲು ಆಧಾರಿತ ವಿದ್ಯುತ್‌ ಸ್ಥಾವರಗಳಿಗೆ ನೈಸರ್ಗಿಕ ಅನಿಲ

Hardeep Singh Puri: ಕಲ್ಲಿದ್ದಲು ಆಧಾರಿತ ವಿದ್ಯುತ್‌ ಸ್ಥಾವರಗಳಿಗೆ ನೈಸರ್ಗಿಕ ಅನಿಲ

Bantwal: ಬೋಳಂತೂರಿನ ದರೋಡೆ ಪ್ರಕರಣ: ವಾರ ಕಳೆದರೂ ಸಿಗದ ಮಹತ್ವದ ಸುಳಿವು

Bantwal: ಬೋಳಂತೂರಿನ ದರೋಡೆ ಪ್ರಕರಣ: ವಾರ ಕಳೆದರೂ ಸಿಗದ ಮಹತ್ವದ ಸುಳಿವು

DK-DC-Mullai-mugilan

National Highway ಕಾಮಗಾರಿ ಪರಿಶೀಲನೆ: ಮಾರ್ಚ್‌ ಅಂತ್ಯಕ್ಕೆ ಶೇ. 95 ಕಾಮಗಾರಿ ಪೂರ್ಣ: ಡಿಸಿ

Suratkal: ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗ ಕಾರ್ಮಿಕನ ಸೆರೆ

Suratkal: ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗ ಕಾರ್ಮಿಕನ ಸೆರೆ

ಕರಾವಳಿಯ ವಿವಿಧೆಡೆ ಸಂಭ್ರಮದ ವೈಕುಂಠ ಏಕಾದಶಿ

ಕರಾವಳಿಯ ವಿವಿಧೆಡೆ ಸಂಭ್ರಮದ ವೈಕುಂಠ ಏಕಾದಶಿ

Mangaluru: ಡೊಂಗರಕೇರಿ ಶ್ರೀ ವೆಂಕಟರಮಣ ದೇಗುಲ: ಪುಷ್ಪಯಾಗ, ಅಷ್ಟಾವಧಾನ ಸೇವೆ ಸಂಪನ್ನ

Mangaluru: ಡೊಂಗರಕೇರಿ ಶ್ರೀ ವೆಂಕಟರಮಣ ದೇಗುಲ: ಪುಷ್ಪಯಾಗ, ಅಷ್ಟಾವಧಾನ ಸೇವೆ ಸಂಪನ್ನ

Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು

Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ

baby 2

Russia; 25ರ ವಿದ್ಯಾರ್ಥಿನಿ ಮಗು ಹೆತ್ತರೆ 81,000 ರೂ.!

1-uss

American wildfires:1 ಲಕ್ಷ ಮಂದಿಯ ಸ್ಥಳಾಂತರ! ; ಹಾಲಿವುಡ್‌ನ‌ ಹಲವು ಕಾರ್ಯಕ್ರಮ ರದ್ದು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Hardeep Singh Puri: ಕಲ್ಲಿದ್ದಲು ಆಧಾರಿತ ವಿದ್ಯುತ್‌ ಸ್ಥಾವರಗಳಿಗೆ ನೈಸರ್ಗಿಕ ಅನಿಲ

Hardeep Singh Puri: ಕಲ್ಲಿದ್ದಲು ಆಧಾರಿತ ವಿದ್ಯುತ್‌ ಸ್ಥಾವರಗಳಿಗೆ ನೈಸರ್ಗಿಕ ಅನಿಲ

Bantwal: ಬೋಳಂತೂರಿನ ದರೋಡೆ ಪ್ರಕರಣ: ವಾರ ಕಳೆದರೂ ಸಿಗದ ಮಹತ್ವದ ಸುಳಿವು

Bantwal: ಬೋಳಂತೂರಿನ ದರೋಡೆ ಪ್ರಕರಣ: ವಾರ ಕಳೆದರೂ ಸಿಗದ ಮಹತ್ವದ ಸುಳಿವು

DK-DC-Mullai-mugilan

National Highway ಕಾಮಗಾರಿ ಪರಿಶೀಲನೆ: ಮಾರ್ಚ್‌ ಅಂತ್ಯಕ್ಕೆ ಶೇ. 95 ಕಾಮಗಾರಿ ಪೂರ್ಣ: ಡಿಸಿ

Suratkal: ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗ ಕಾರ್ಮಿಕನ ಸೆರೆ

Suratkal: ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗ ಕಾರ್ಮಿಕನ ಸೆರೆ

Mangaluru: ಪಿಲಿಕುಳ ಆಯುಕ್ತರ ಅಧಿಕಾರ ಸ್ವೀಕಾರ

Mangaluru: ಪಿಲಿಕುಳ ಆಯುಕ್ತರ ಅಧಿಕಾರ ಸ್ವೀಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.