ನವಾಜ್ ಪತ್ನಿ ಸ್ಥಿತಿ ಗಂಭೀರ
Team Udayavani, Jun 16, 2018, 8:05 AM IST
ಲಂಡನ್/ಇಸ್ಲಾಮಾಬಾದ್: ಕ್ಯಾನ್ಸರ್ ನಿಂದ ಲಂಡನ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪಾಕಿಸ್ಥಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಪತ್ನಿ ಕುಲ್ಸೂಮ್ ನವಾಜ್ (68) ಅವರಿಗೆ ಭಾರೀ ಪ್ರಮಾಣದಲ್ಲಿ ಹೃದಯಾಘಾತವಾಗಿದೆ. ಹೀಗಾಗಿ ಅವರ ಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್ ನಲ್ಲಿ ಇರಿಸಲಾಗಿದೆ. ಕಳೆದ ರಾತ್ರಿ ಈ ಬೆಳವಣಿಗೆ ಉಂಟಾಗಿದೆ ಎಂದು ನವಾಜ್ ಪುತ್ರಿ ಮರ್ಯಾಮ್ ಟ್ವೀಟ್ ಮಾಡಿದ್ದಾರೆ. ಎಪ್ರಿಲ್ ನಲ್ಲಿ ಬಿಡುಗಡೆ ಮಾಡಲಾಗಿದ್ದ ಮೆಡಿಕಲ್ ಬುಲೆಟಿನ್ ಪ್ರಕಾರ ಗಂಟಲು ಕ್ಯಾನ್ಸರ್ ದೇಹದ ಇತರ ಭಾಗಗಳಿಗೂ ಹರಡಲು ಆರಂಭವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Power Prayers: ಡಿಸಿಎಂ ಟೆಂಪಲ್ ರನ್ ವಿಚಾರ; ಎಚ್ಡಿಕೆ ವ್ಯಂಗ್ಯ, ಡಿಕೆಶಿ ಪ್ರತ್ಯುತ್ತರ
BBK11: ದೈತ್ಯ ಸ್ಪರ್ಧಿಗಳನ್ನು ಸೋಲಿಸಿ ಫಿನಾಲೆಗೆ ಎಂಟ್ರಿ ಕೊಟ್ಟ ಹಳ್ಳಿಹೈದ ಹನುಮಂತು
Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ
POCO X7 5G; ಇದೀಗ ತಾನೆ ಬಿಡುಗಡೆಯಾದ ಫೋನ್ ನಲ್ಲಿ ಏನೇನಿದೆ?
Full Meal: ಮಹಾಕುಂಭ ಮೇಳಕ್ಕೆ ಬರುವವರಿಗೆ ಸಿಗುತ್ತೆ 9 ರೂ.ಗೆ ಭರ್ಜರಿ ಭೋಜನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.