ಯಹೂದಿ ಕೈದಿಗಳ ಹತ್ಯೆಗೆ ನೆರವು: 93ರ ವೃದ್ಧನೇ ಆರೋಪಿ!
Team Udayavani, Jul 24, 2020, 3:14 AM IST
ನಾಜಿ ಕ್ಯಾಂಪ್‌ನ 93 ವರ್ಷದ ಕಾವಲುಗಾರ (ಗಾರ್ಡ್) ಅಪರಾಧಿ.
ಬರ್ಲಿನ್: ಎರಡನೇ ವಿಶ್ವಮಹಾಯುದ್ಧದ ಸಮಯದಲ್ಲಿ ಜರ್ಮನಿಯಲ್ಲಿ 5,232 ಯಹೂದಿ ಕೈದಿಗಳ ಹತ್ಯೆಗೆ ನೆರವು ನೀಡಿರುವ ಪ್ರಕರಣದಲ್ಲಿ ನಾಜಿ ಕ್ಯಾಂಪ್‌ನ 93 ವರ್ಷದ ಕಾವಲುಗಾರನನ್ನು (ಗಾರ್ಡ್) ಅಪರಾಧಿ ಎಂದು ನ್ಯಾಯಾಲಯ ಪರಿಗಣಿಸಿದ್ದು, 2 ವರ್ಷ ಅಮಾನತು ಶಿಕ್ಷೆ ವಿಧಿಸಿದೆ.
1944-45ರ ಅವಧಿಯಲ್ಲಿ ನಾಜಿ ಸೆರೆ ಶಿಬಿರದಲ್ಲಿ 5 ಸಾವಿರಕ್ಕೂ ಅಧಿಕ ಮಂದಿಯನ್ನು ಹತ್ಯೆ ಮಾಡಲಾಗಿತ್ತು.
ಈ ಹತ್ಯೆಗೆ ಸಹಾಯ ನೀಡಿರುವ ಬ್ರುನೋ ಡಿ. ತಪ್ಪಿತಸ್ಥರಾಗಿದ್ದು, ಇವರಿಗೆ ಇದೀಗ 93 ವರ್ಷ ವಯಸ್ಸು ಆಗಿರುವ ಕಾರಣ 2 ವರ್ಷ ಅಮಾನತು ಶಿಕ್ಷೆ ನೀಡಲಾಗಿದೆ ಎಂದು ಜರ್ಮನಿ ಕೋರ್ಟ್ ತಿಳಿಸಿದೆ.
ಘಟನೆ ನಡೆದ ವೇಳೆ ಬ್ರುನೋ 17 ವರ್ಷದ ಯುವಕನಾಗಿದ್ದನು. 2ನೇ ವಿಶ್ವ ಮಹಾಯುದ್ಧದ ಸಮಯದಲ್ಲಿ ಜರ್ಮನಿಯಲ್ಲಿ ಯಹೂದಿಗಳು ಸೇರಿದಂತೆ 65 ಸಾವಿರ ಮಂದಿಯನ್ನು ಕೊಲೆ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!
New York: ಅಮೆರಿಕದಲ್ಲಿ ಶೂಟೌಟ್: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ
Moscow: ಕೆಮಿಕಲ್ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ
Watch Video: ದ್ವೀಪರಾಷ್ಟ್ರ ವನವಾಟುನಲ್ಲಿ ಪ್ರಬಲ ಭೂಕಂಪ, ಹಲವಾರು ಕಟ್ಟಡ ಕುಸಿತ
MUST WATCH
ಹೊಸ ಸೇರ್ಪಡೆ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.