ಅಮೆರಿಕದಲ್ಲಿ ನೂರು ಅಕ್ರಮ ಭಾರತೀಯ ವಲಸಿಗರು ಬಂಧನದಲ್ಲಿ
Team Udayavani, Jun 22, 2018, 12:11 PM IST
ವಾಷಿಂಗ್ಟನ್ : ಅಮೆರಿಕವನ್ನು ದಕ್ಷಿಣ ಗಡಿಯ ಮೂಲಕ ಅಕ್ರಮವಾಗಿ ಪ್ರವೇಶಿಸಿರುವ, ಪಂಜಾಬಿಗಳೇ ಅಧಿಕ ಸಂಖ್ಯೆಯಲ್ಲಿರುವ, ಸುಮಾರು 100 ಮಂದಿ ಭಾರತೀಯರನ್ನು ಎರಡು ಅಕ್ರಮ ವಲಸೆ ಬಂಧನ ಕೇಂದ್ರದಲ್ಲಿ ಇರಿಸಲಾಗಿದೆ.
ಅಮೆರಿಕದಲ್ಲಿನ ಭಾರತೀಯ ದೂತಾವಾಸ ಆ ಎರಡು ವಲಸೆ ಬಂಧನ ಕೇಂದ್ರಗಳ ಅಧಿಕಾರಿಗಳೊಂದಿಗೆ ಸಂಪರ್ಕ ಬೆಳೆಸಿಕೊಂಡಿದೆ ಎಂದು ವರದಿಗಳು ತಿಳಿಸಿವೆ.
ಅಧಿಕಾರಿಗಳ ಪ್ರಕಾರ ಸುಮಾರು 40 ರಿಂದ 45 ಭಾರತೀಯರು ದಕ್ಷಿಣ ಅಮೆರಿಕದ ನ್ಯೂ ಮೆಕ್ಸಿಕೋದಲ್ಲಿನ ಒಕ್ಕೂಟ ಬಂಧನ ಕೇಂದ್ರದಲ್ಲಿ ಇದ್ದಾರೆ; ಇನ್ನೂ 52 ಮಂದಿ ಭಾರತೀಯರು, ಇವರಲ್ಲಿ ಹೆಚ್ಚಿನವರು ಸಿಕ್ಖರು ಮತ್ತು ಕ್ರೈಸ್ತರು, ಒರೆಗಾನ್ ವಲಸೆ ಬಂಧನ ಕೇಂದ್ರದಲ್ಲಿ ಇದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
State Budget Meeting: ಇಂದಿನಿಂದ ಸಿಎಂ ಬಜೆಟ್ ಪೂರ್ವಭಾವಿ ಸರಣಿ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.