ನೀರಜಾ ಬಲಿ ಪಡೆದವರ ಪತ್ತೆಗೆ FBI ತಂತ್ರ
Team Udayavani, Jan 20, 2018, 12:24 PM IST
ವಾಷಿಂಗ್ಟನ್: 1986ರಲ್ಲಿ ನಡೆದಿದ್ದ, ಭಾರತೀಯ ಮೂಲದ ವಿಮಾನ ಗಗನಸಖೀ ನೀರಜಾ ಭಾನೋಟ್ ಅವರ ತ್ಯಾಗ, ಬಲಿದಾನಕ್ಕೆ ಕಾರಣವಾದ “ಪ್ಯಾನ್ ಎಎಂ’ ವಿಮಾನ ಅಪಹರಣ ಪ್ರಕರಣದ ಆರೋಪಿಗಳ ಪತ್ತೆಗೆ ಪ್ರಕರಣದ ತನಿಖೆ ನಡೆಸುತ್ತಿರುವ ಅಮೆರಿಕದ ಎಫ್ ಬಿಐ
ಹೊಸ ತಂತ್ರ ಅನುಸರಿಸಿದೆ.
“ಏಜ್ ಪ್ರೋಗ್ರೆಷನ್’ ತಂತ್ರಜ್ಞಾನದ ಅಡಿಯಲ್ಲಿ “ಪ್ಯಾನ್ ಎಎಂ’ ವಿಮಾನದ ಅಪಹರಣ ನಡೆಸಿದ್ದ ನಾಲ್ವರು ಅಪಹರಣಕಾರರು ವಯಸ್ಸಾದಂತೆ ಈಗ ಅವರ ಮುಖದಲ್ಲಿ ಆಗಿರುವ ಮಾರ್ಪಾಡುಗಳನ್ನು ಊಹಿಸಿ, ಹೊಸ ಭಾವಚಿತ್ರಗಳನ್ನು ರಚಿಸಿ, ಬಿಡುಗಡೆ ಮಾಡಲಾಗಿದೆ. ಅಡೋಬ್ ಫೋಟೋಶಾಪ್ ಆಧರಿತ ವಿನ್ಯಾಸ ಇದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್ ಕೋರ್ಟ್ ಆದೇಶ
New Virus: ಚೀನದಲ್ಲಿ ಹೊಸ ವೈರಸ್ ಹಬ್ಬುತ್ತಿರುವ ಬಗ್ಗೆ ವದಂತಿ!
Explainer: ಹೊಸ ವರ್ಷದ ಆಘಾತ-27 ಗಂಟೆಯಲ್ಲಿ ಅಮೆರಿಕದ ನೆಲದಲ್ಲಿ 3 ಭಯೋ*ತ್ಪಾದಕ ದಾಳಿ!
Thumbay Group; ಶಾರ್ಜಾದಲ್ಲಿ ಮೊದಲ ಖಾಸಗಿ ಮನೋವೈದ್ಯಕೀಯ ಪುನರ್ ವಸತಿ ಆಸ್ಪತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.