Nepal – China ನಡುವೆ ತ್ವರಿತ ಒಪ್ಪಂದ
Team Udayavani, Jul 12, 2023, 6:30 AM IST
ಕಠ್ಮಂಡು: ಭಾರತದ ಶತ್ರುರಾಷ್ಟ್ರ ಚೀನ, ಭಾರತದ ನೆರೆಯ ರಾಷ್ಟ್ರಗಳೆಲ್ಲವನ್ನು ತನ್ನ ಬುಟ್ಟಿಗೆ ಹಾಕಿಕೊಳ್ಳುವ ಕಾಯಕ ಮುಂದುವರಿಸಿದೆ.
ಭಾರತದ ತೀವ್ರ ವಿರೋಧದ ನಡುವೆಯೇ 2017ರಂದು ನೇಪಾಲದಲ್ಲಿ ಒನ್ ಬೆಲ್ಟ್-ಒನ್ ರೋಡ್ ಕಾಮಗಾರಿಯನ್ನು ಚೀನ ಆರಂಭಿಸಿತ್ತು. ಇದೀಗ ಈ ಕಾಮಗಾರಿಗಳನ್ನು ತ್ವರಿತವಾಗಿ ಮುಗಿಸಲು ಎರಡೂ ರಾಷ್ಟ್ರಗಳು ಒಪ್ಪಂದ ಮಾಡಿಕೊಂಡಿವೆ.
ಈ ಪ್ರಯುಕ್ತ ನೇಪಾಲ ಪ್ರಧಾನಿ ಪುಷ್ಪ ಕಮಲ್ ದಹಲ್ ಈ ಸೆಪ್ಟಂಬರ್ನಲ್ಲಿ ಚೀನಕ್ಕೆ ತೆರಳಲಿದ್ದಾರೆ. ನೇಪಾಲದೊಳಗೆ ರಸ್ತೆ, ರೈಲ್ವೇ ಸಾರಿಗೆ ವೃದ್ಧಿ ಮಾಡುವುದಲ್ಲದೇ, ಎರಡೂ ರಾಷ್ಟ್ರಗಳ ನಡುವೆ ನೇರ ಸಂಪರ್ಕಕ್ಕೆ ಇದು ನೆರವಾಗುತ್ತದೆ.
ಭಾರತದ ವಿರುದ್ಧ ಸುಲಭವಾಗಿ ಬೇಹುಗಾರಿಕೆ ನಡೆಸಲು ಇದರಿಂದ ಚೀನಕ್ಕೆ ಸಾಧ್ಯವಾಗುತ್ತದೆ. ಇದೇ ಮಾದರಿಯಲ್ಲಿ ಚೀನ, ಪಾಕಿಸ್ಥಾನದೊಂದಿಗೆ ಸಿಪೆಕ್ ಒಪ್ಪಂದ ಮಾಡಿಕೊಂಡಿದೆ. ಪಾಕ್ ಆಕ್ರಮಿತ ಕಾಶ್ಮೀರವೂ ಸೇರಿದಂತೆ ರಸ್ತೆ ನಿರ್ಮಿಸಲು ಚೀನ ಮುಂದಾಗಿದೆ. ಇದಕ್ಕೂ ಭಾರತ ಬಲವಾದ ಆಕ್ಷೇಪವೆತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
S.Korea: ರನ್ ವೇಯಲ್ಲಿ ಸ್ಕಿಡ್ ಆಗಿ ಗೋಡೆಗೆ ಅಪ್ಪಳಿಸಿದ ವಿಮಾನ: ಇಲ್ಲಿದೆ ನೋಡಿ ವಿಡಿಯೋ
Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ
Putin Apologizes: ಅಜರ್ಬೈಜಾನ್ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !
Qatar: ಕತಾರ್ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ
NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ICC Awards 2024: ಐಸಿಸಿ ಪ್ರಶಸ್ತಿಗೆ ಅರ್ಷದೀಪ್ ಸಿಂಗ್, ಸ್ಮೃತಿ ಮಂಧನಾ ನಾಮ ನಿರ್ದೇಶ
Padubidri: ಮೊಬೈಲ್ ಕೊಡಿಸದ ತಾಯಿ; ಸಾಯಲು ಹೆದ್ದಾರಿಗೋಡಿದ ಮಗ; ಲಾರಿ ಡಿಕ್ಕಿ
Bengaluru: ಕೀಪರ್ ಕಿರ್ಮಾನಿ ಆತ್ಮಚರಿತ್ರೆ “ಸ್ಟಂಪ್ಡ್ ’ ಬಿಡುಗಡೆ
Cricket: ಜಿಂಬಾಬ್ವೆ ವಿರುದ್ಧ ಅಫ್ಘಾನಿಸ್ಥಾನ ಅಮೋಘ ಬ್ಯಾಟಿಂಗ್: ರಹಮತ್ ಶಾ ದ್ವಿಶತಕ
World Rapid Championships: ಕೊನೆರು ಹಂಪಿ ಚಾಂಪಿಯನ್; ಇರೆನ್ ವಿರುದ್ಧ ಜಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.