ಪಕ್ಷದ ಸದಸ್ಯತ್ವದಿಂದ ಪ್ರಧಾನಿ ಒಲಿ ವಜಾ
Team Udayavani, Jan 25, 2021, 7:00 AM IST
ಕಠ್ಮಂಡು: ನೇಪಾಲದ ಆಡಳಿತಾರೂಢ ಕಮ್ಯೂನಿಸ್ಟ್ ಪಾರ್ಟಿಯಲ್ಲಿನ ಬಿರುಕು ಈಗ ಹೊಸ ಸ್ವರೂಪ ಪಡೆದುಕೊಂಡಿದ್ದು, ಪುಷ್ಪಕಮಲ್ ದಹಲ್(ಪ್ರಚಂಡ) ನೇತೃತ್ವದ ಬಣವು ರವಾರ ಏಕಾಏಕಿ ಪ್ರಧಾನಿ ಕೆ.ಪಿ.ಶರ್ಮ ಒಲಿ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೇ ವಜಾ ಮಾಡಿದೆ.
ಮಾಜಿ ಪ್ರಧಾನಿಗಳಾದ ಪ್ರಚಂಡ ಹಾಗೂ ಮಾಧವ್ ಕುಮಾರ್ ನೇಪಾಲ್ ನೇತೃತ್ವದ ನಡೆದ ಪಕ್ಷದ ಸ್ಥಾಯಿ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಒಲಿಯವರ ಇತ್ತೀಚೆಗಿನ ನಡೆಗಳಿಗೆ ಸಂಬಂಧಿಸಿ ಈ ಬಣವು ವಿವರಣೆ ಕೋರಿತ್ತು. ಆದರೆ, ವಿವರಣೆ ನೀಡುವಲ್ಲಿ ಒಲಿ ವಿಫಲವಾದ ಹಿನ್ನೆಲೆಯಲ್ಲಿ ಅವರನ್ನು ವಜಾ ಮಾಡಲಾಗಿದೆ. ಇತ್ತೀಚೆಗಷ್ಟೇ ಪ್ರಚಂಡ ಬಣವು ಪಕ್ಷದ ಮುಖ್ಯಸ್ಥ ಸ್ಥಾನದಿಂದ ಒಲಿ ಅವರನ್ನು ಕಿತ್ತುಹಾಕಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್ ಸೈಕ್ಲೋನ್, 6 ಲಕ್ಷ ಮನೆಗಳಿಗೆ ವಿದ್ಯುತ್ ಕಡಿತ
MUST WATCH
ಹೊಸ ಸೇರ್ಪಡೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.