Nepal; ಮಳೆ, ಪ್ರವಾಹ, ಭೂಕುಸಿತಕ್ಕೆ 170 ಸಾವು
54 ವರ್ಷದಲ್ಲೇ ದಾಖಲೆ ಮಳೆ.... ಜನಜೀವನ ಅಸ್ತವ್ಯಸ್ತ
Team Udayavani, Sep 30, 2024, 1:54 AM IST
ಕಠ್ಮಂಡು: ನೇಪಾಲದಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ನೂರಾರು ಮಂದಿ ಮೃತಪಟ್ಟಿದ್ದಾರೆ. ರವಿವಾರದ ವೇಳೆಗೆ ಒಂದೇ ದಿನದಲ್ಲಿ ಪ್ರವಾಹ ಸಂಬಂಧಿತ ಘಟನೆಗಳಲ್ಲಿ 170 ಮಂದಿ ಸಾವಿಗೀಡಾ ಗಿದ್ದಾರೆ ಎಂದು ಅಧಿಕೃತ ಮಾಹಿತಿ ದೊರೆತಿದೆ. ಇದಲ್ಲದೇ 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, 68 ಮಂದಿ ನಾಪತ್ತೆಯಾಗಿದ್ದಾರೆ. 200ಕ್ಕೂ ಹೆಚ್ಚು ಸ್ಥಳಗಳಲ್ಲಿ ಭೂಕುಸಿತ ವರದಿಯಾಗಿವೆ. ಕಠ್ಮಂಡುವಿ ನಲ್ಲಿ ಪ್ರವಾಹದ ನೀರಿನ ಮಟ್ಟ ಹೆಚ್ಚಾ ಗುತ್ತಲೇ ಇದ್ದು, ಈಗಾಗಲೇ 3,600 ಮಂದಿಯನ್ನು ರಕ್ಷಿಸಲಾಗಿದೆ. ಹಲವಾರು ಪ್ರಮುಖ ರಸ್ತೆ ಮಾರ್ಗಗಳ ಸಂಪರ್ಕ ಕಡಿತಗೊಂಡಿದೆ.
54 ವರ್ಷಗಳಲ್ಲೇ ದಾಖಲೆ ಮಳೆ: ನೇಪಾಲವು ಶನಿವಾರ 54 ವರ್ಷಗಳಲ್ಲೇ ಅತೀಹೆಚ್ಚು ಮಳೆಯನ್ನು ದಾಖಲಿಸಿದೆ. 24 ಗಂಟೆಯಲ್ಲಿ 323 ಮಿ.ಮೀ ಮಳೆ ಯಾಗಿದ್ದು, 4.12 ಲಕ್ಷ ಕುಟುಂಬಗಳಿಗೆ ಸಂಕಷ್ಟ ಉಂಟಾಗಿದೆ. ರಕ್ಷಣ ಕಾರ್ಯಾಚ ರಣೆಗೆ 3 ಸಾವಿರ ಸಿಬಂದಿ ನಿಯೋ ಜಿಸ ಲಾಗಿದೆ. ಭಾಗ¾ತಿ ನದಿಯು ಅಪಾಯ ಮಟ್ಟ ಮೀರಿ ಹರಿಯುತ್ತಿದೆ. ಹೀಗಾಗಿ, ನೇಪಾಲಕ್ಕೆ ಹೊಂದಿಕೊಂಡಿರುವ ಬಿಹಾ ರದ ಜಿಲ್ಲೆಗಳಲ್ಲಿಯೂ ಕಟ್ಟೆಚ್ಚರ ಘೋಷಿ ಸಲಾಗಿದೆ. ಬಿಹಾರದ ಸೀತಾಮಹಿì ಯಲ್ಲಿ ಅಡ್ಡಲಾಗಿ ನಿರ್ಮಿಸಿದ್ದ ಅಣೆಕಟ್ಟು ಒಡೆದಿದ್ದು, ದುರಸ್ತಿ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್; ಕುಟುಂಬದ 4 ಫೌಂಡೇಶನ್ ಆಸ್ತಿ ಹಂಚಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.