ನೇಪಾಳ: 22 ಮಂದಿ ಪ್ರಯಾಣಿಕರಿದ್ದ ತಾರಾ ಏರ್ ಲೈನ್ಸ್ ವಿಮಾನ ನಾಪತ್ತೆ!
Team Udayavani, May 29, 2022, 12:01 PM IST
ಕಾಠ್ಮಂಡು: 22 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ನೇಪಾಳದ ತಾರಾ ಏರ್ ಲೈನ್ಸ್ ವಿಮಾನ ನಾಪತ್ತೆಯಾಗಿದೆ. ಬೆಳಿಗ್ಗೆ 9:55 ಕ್ಕೆ ಪೊಖರಾದಿಂದ ಜೋಮ್ಸಮ್ ಗೆ ಹಾರುತ್ತಿದ್ದ ತಾರಾ ಏರ್ ಲೈನ್ಸ್ ನ 9 ಎನ್ಎಇಟಿ ಅವಳಿ-ಎಂಜಿನ್ ವಿಮಾನ ಸಂಪರ್ಕ ಕಳೆದುಕೊಂಡಿದೆ ಎಂದು ವರದಿ ತಿಳಿಸಿದೆ.
ನಾಪತ್ತೆಯಾದ ವಿಮಾನದಲ್ಲಿ ನಾಲ್ಕು ಭಾರತೀಯ ಮತ್ತು ಮೂರು ಜಪಾನ್ ಪ್ರಜೆಗಳು ಇದ್ದರು. ಉಳಿದವರು ನೇಪಾಳಿ ಪ್ರಜೆಗಳು ಮತ್ತು ವಿಮಾನದಲ್ಲಿ ಸಿಬ್ಬಂದಿ ಸೇರಿದಂತೆ 22 ಪ್ರಯಾಣಿಕರಿದ್ದರು.
ವಿಮಾನವು ಮುಸ್ತಾಂಗ್ ಜಿಲ್ಲೆಯ ಜೋಮ್ಸೋಮ್‌ನ ಆಕಾಶದ ಮೇಲೆ ಕಾಣಿಸಿಕೊಂಡಿತು ಮತ್ತು ನಂತರ ಅದನ್ನು ಮೌಂಟ್ ಧೌಲಗಿರಿಗೆ ತಿರುಗಿಸಲಾಯಿತು, ನಂತರ ಅದು ಸಂಪರ್ಕಕ್ಕೆ ಬರಲಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದನ್ನೂ ಓದಿ:ಇಂದು ಸಂಜೆಯೊಳಗೆ ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಅಂತಿಮ: ಸಿಎಂ ಬೊಮ್ಮಾಯಿ
ನಾಪತ್ತೆಯಾಗಿರುವ ವಿಮಾನಗಳ ಹುಡುಕಾಟಕ್ಕಾಗಿ ಗೃಹ ಸಚಿವಾಲಯವು ಮುಸ್ತಾಂಗ್ ಮತ್ತು ಪೊಖರಾದಿಂದ ಎರಡು ಖಾಸಗಿ ಹೆಲಿಕಾಪ್ಟರ್‌ಗಳನ್ನು ನಿಯೋಜಿಸಿದೆ. ನೇಪಾಳ ಸೇನೆಯ ಹೆಲಿಕಾಪ್ಟರ್ ಕೂಡ ಹುಡುಕಾಟಕ್ಕೆ ನಿಯೋಜಿಸಲು ಸಿದ್ಧತೆ ನಡೆಸುತ್ತಿದೆ ಎಂದು ಗೃಹ ಸಚಿವಾಲಯದ ವಕ್ತಾರರು ಮಾಹಿತಿ ನೀಡಿದ್ದಾರೆ.
Nepal | Tara Air’s 9 NAET twin-engine aircraft carrying 19 passengers, flying from Pokhara to Jomsom at 9:55am, has lost contact: Airport authorities
— ANI (@ANI) May 29, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್
Israel ಮೇಲೆ ದಾಳಿಗೆ ಇರಾನ್‌ನಿಂದ ಮಕ್ಕಳ ಬಳಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.