Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ
Team Udayavani, May 21, 2024, 1:08 AM IST
ಕಾಠ್ಮಂಡು: ನೇಪಾಲ ಪ್ರಧಾನಮಂತ್ರಿ ಪುಷ್ಪ ಕಮಲ್ ದಹಲ್ ಪ್ರಚಂಡ ಅವರು ಸೋಮವಾರ ಸಂಸತ್ತಿನಲ್ಲಿ ವಿಶ್ವಾಸ ಮತಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಪ್ರಚಂಡ ನೇತೃತ್ವದ ಸಮ್ಮಿಶ್ರ ಸರಕಾರವು ಆಡಳಿತ ಮುಂದುವರಿಸಲು ಸಾಧ್ಯವಾ ಗಿದೆ. ಜನತಾ ಸಮಾಜವಾದಿ ಪಾರ್ಟಿ (ಜೆಎಸ್ಪಿ) ಇತ್ತೀಚೆ ಗಷ್ಟೇ ಪ್ರಚಂಡ ಅವರ ಸರ್ಕಾರ ಕ್ಕೆ ನೀಡಿದ್ದ ಬೆಂಬಲ ಹಿಂಪಡೆದಿತ್ತು. ಈ ಹಿನ್ನೆಲೆಯಲ್ಲಿ ವಿಶ್ವಾಸ ಮತ ಸಾಬೀತುಪಡಿಸುವ ಪರಿಸ್ಥಿತಿ ಎದುರಾಗಿ ತ್ತು. 275 ಮಂದಿ ಸದಸ್ಯರ ಸಂಸತ್ತಿನಲ್ಲಿ 157 ಸದಸ್ಯರು ಸರಕಾರಕ್ಕೆ ಬೆಂಬಲ ನೀಡಿದ್ದಾರೆ. 2022ರ ಡಿಸೆಂಬರ್ನಲ್ಲಿ ಪ್ರಚಂಡ ಪಿಎಂ ಆಗಿ ಅಧಿಕಾರಕ್ಕೆ ಬಂದ ಬಳಿಕ ಇದು 4ನೇ ಬಾರಿ ವಿಶ್ವಾಸಮತ ಸಾಬೀತುಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.