ಡೋಕ್‌ಲಾಂ: ಮಾತುಕತೆಯಿಂದ ಗಡಿ ವಿವಾದ ಇತ್ಯರ್ಥಕ್ಕೆ ನೇಪಾಲ ಆಗ್ರಹ

Team Udayavani, Aug 8, 2017, 4:24 PM IST

Doklam China Army-700.jpeg

ಕಾಠ್ಮಂಡು : ”ಭಾರತ – ಚೀನ ನಡುವಿನ ಡೋಕ್‌ಲಾಂ ಗಡಿ ವಿವಾದವನ್ನು ಉಭಯ ದೇಶಗಳು ಪರಸ್ಪರ ಮಾತುಕತೆಯ ಮೂಲಕ ಬಗೆ ಹರಿಸಿಕೊಳ್ಳಬೇಕು; ಯುದ್ಧಕ್ಕೆ ಆಸ್ಪದ ನೀಡಬಾರದು; ಒಂದೊಮ್ಮೆ ಭಾರತ – ಚೀನ ನಡುವೆ ಯುದ್ಧ ಸ್ಫೋಟಿಸಿತೆಂದರೆ ನೇಪಾಲಕ್ಕೆ ಭಾರೀ ಸಂಕಷ್ಟ ಉಂಟಾಗುವುದು ಖಚಿತ” ಎಂದು ನೇಪಾಲ ಸರಕಾರ ಕಳವಳ ವ್ಯಕ್ತಪಡಿಸಿದೆ.

ನೇಪಾಲದ ಉಪ ಪ್ರಧಾನಿ ಹಾಗೂ ವಿದೇಶ ವ್ಯವಹಾರಗಳ ಸಚಿವರಾಗಿರುವ ಕೃಷ್ಣ ಬಹಾದ್ದೂರ್‌ ಮಹಾರಾ ಅವರು “ಭಾರತ – ಚೀನ ಪರಸ್ಪರ ಮಾತುಕತೆ ಮೂಲಕ ಶಾಂತಿ ಸ್ಥಾಪನೆಗೆ ಮುಂದಾಗಬೇಕು; ಅಲಿಪ್ತ ನೀತಿ ಹೊಂದಿರುವ ನೇಪಾಲ ಈ ದಿಶೆಯಲ್ಲಿ ಉಭಯ ದೇಶಗಳನ್ನು ಒತ್ತಾಯಿಸುತ್ತದೆ” ಎಂದು ಹೇಳಿದರು. 

‘ಭಾರತ – ಚೀನ ಯುದ್ಧ ಸ್ಫೋಟಿಸಿತೆಂದರೆ ನೇಪಾಲಕ್ಕೆ ಅಗತ್ಯವಿರುವ ವಸ್ತುಗಳು ಭಾರತದಿಂದ ಪೂರೈಕೆಯಾಗುವುದು ನಿಂತು ಹೋಗುತ್ತದೆ. ನೇಪಾಲದ ದುರ್ಗಮ ಉತ್ತರ ಭಾಗದಲ್ಲಿರುವ ಚೀನದಿಂದ ಸೂಕ್ತ ಸಾರಿಗೆ ಸೌಕರ್ಯ ಇಲ್ಲದಿರುವ ಕಾರಣಕ್ಕೆ ಅಗತ್ಯ ವಸ್ತುಗಳ ಪೂರೈಕೆ ಆಗುತ್ತಿಲ್ಲ’ ಎಂದವರು ಹೇಳಿದರು. 

ಕೃಷ್ಣ ಬಹಾದ್ದೂರ್‌ ಅವರು ಇದೇ ಆಗಸ್ಟ್‌ 23ರಿಂದ 27ರ ವರೆಗೆ ಭಾರತ ಭೇಟಿ ಕೈಗೊಳ್ಳಲಿದ್ದಾರೆ. 

ಈ ನಡುವೆ ಭಾರತ ಮತ್ತು ಚೀನ ವಿವಾದಿತ ಡೋಕ್‌ಲಾಂನಲ್ಲಿ ತಮ್ಮ ಸೇನಾ ಪಡೆಗಳನ್ನು, ಯುದ್ಧ ಪರಿಕರಗಳನ್ನು ದೊಡ್ಡ ಪ್ರಮಾಣದಲ್ಲಿ ಶೇಖರಿಸಿರುವುದಾಗಿ ವರದಿಯಾಗಿದೆ.  

ಟಾಪ್ ನ್ಯೂಸ್

Central government approves land for Manmohan Singh memorial

Memorial: ಮನಮೋಹನ್‌ ಸಿಂಗ್‌ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ

2-kunigal

Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ

1-horoscope

Daily Horoscope: ದೀರ್ಘ‌ಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

1-NASA

NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!

BUS driver

RTO; ಫಿಟ್‌ನೆಸ್‌ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!

Pro Kabaddi: ಹರಿಯಾಣ- ಪಾಟ್ನಾ ಫೈನಲ್‌ ಹಣಾಹಣಿ

Pro Kabaddi: ಹರಿಯಾಣ- ಪಾಟ್ನಾ ಫೈನಲ್‌ ಹಣಾಹಣಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-NASA

NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!

1-osamu

Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ

26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು

26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Central government approves land for Manmohan Singh memorial

Memorial: ಮನಮೋಹನ್‌ ಸಿಂಗ್‌ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ

2-kunigal

Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ

courts

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು

11

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು

1-horoscope

Daily Horoscope: ದೀರ್ಘ‌ಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.