ಯುಎಇನಲ್ಲಿ ಹೊಸದಾಗಿ 41 ಕೋವಿಡ್ 19 ವೈರಸ್ ಪ್ರಕರಣ ಪತ್ತೆ
Team Udayavani, Mar 31, 2020, 1:30 AM IST
ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ (ಯುಎಇ) ಸೋಮವಾರ ಹೊಸದಾಗಿ 41 ಕೋವಿಡ್ 19 ವೈರಸ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಆ ದೇಶದಲ್ಲಿ ಕೋವಿಡ್ 19 ವೈರಸ್ ಪೀಡಿತರ ಸಂಖ್ಯೆ 611ಕ್ಕೇರಿದೆ. ಇದರ ನಡುವೆಯೇ, ಮೂವರು ಸೋಂಕಿತರು ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಕೊನೆಯುಸಿರೆಳೆದಿದ್ದಾರೆ ಎಂದು ಯುಎಇ ಆರೋಗ್ಯ ಇಲಾಖೆ ತಿಳಿಸಿದೆ.
ಇದರಿಂದ ಕೋವಿಡ್ 19 ವೈರಸ್ ಗೆ ಯುಎಇನಲ್ಲಿ ಸಾವಿಗೀಡಾದವರ ಸಂಖ್ಯೆ ಐದಕ್ಕೇರಿದೆ. ಸೋಮವಾರ ಅಸುನೀಗಿದವರಲ್ಲಿ ಒಬ್ಟಾತ 48 ವರ್ಷದವನಾಗಿದ್ದು, ಆತ ಹೃದಯ ಸಂಬಂಧಿ ಕಾಯಿಲೆ ಹಾಗೂ ಮಧುಮೇಹದಿಂದ ಬಳಲುತ್ತಿದ್ದ. ಮತ್ತೂಬ್ಬ 42 ವರ್ಷದ ಮಹಿಳೆ, ಹೃದ್ರೋಗದಿಂದ ಬಳಲುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್ ನೀಡಿದ ಬೋಯಿಂಗ್
America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್ಗೆ ಕ್ಲೀನ್ಚಿಟ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.