ಇರಾನ್ನಲ್ಲಿ ಮತ್ತೆ ಪ್ರತಿಭಟನೆ ಸ್ಫೋಟ
Team Udayavani, Oct 22, 2022, 9:30 PM IST
ದುಬೈ: ಸರಣಿ ಪ್ರತಿಭಟನೆಗಳಿಂದ ಕಂಗೆಟ್ಟಿರುವ ಇರಾನ್ನಲ್ಲಿ ಮತ್ತೆ ಪರಿಸ್ಥಿತಿ ಕೈಮೀರಿ ಹೋಗಿದೆ. ಆಗ್ನೇಯ ಭಾಗದ ಝಹೇದಾನ್ ಎಂಬ ನಗರದಲ್ಲಿ ಶುಕ್ರವಾರ ಪ್ರಾರ್ಥನೆಯ ಬಳಿಕ ಪ್ರತಿಭಟನೆಗಳು ಶುರುವಾಗಿದ್ದವು. ಶನಿವಾರ ಪರಿಸ್ಥಿತಿ ಕೈಮೀರಿ ಹೋಗಿ, ಪ್ರತಿಭಟನಾಕಾರರು ಮತ್ತು ಪೊಲೀಸರು, ರಕ್ಷಣಾ ಪಡೆಗಳ ನಡುವೆ ಘರ್ಷಣೆ ಉಂಟಾಗಿದೆ.
ಸೆ.16ರಂದು ಅಸುನೀಗಿದ ಮಾಶಾ ಅಮಿನಿ ಸಾವಿನ ವಿರುದ್ಧ ಹೊಸತಾಗಿ ಆಕ್ರೋಶ ಸ್ಫೋಟಗೊಂಡಿದೆ. ತೆರೆಯಲಾಗಿದ್ದ ಅಂಗಡಿ ಮುಂಗಟ್ಟುಗಳನ್ನು ಕಿಡಿಗೇಡಿಗಳು ಹಾಳುಗೆಡವಿದ್ದಾರೆ.
ಎಟಿಎಂಗಳಿಗೆ ನುಗ್ಗಿ ಅವುಗಳನ್ನು ಹಾಳುಗೆಡವಲಾಗಿದೆ. ಇರಾನ್ನಲ್ಲಿ ನಡೆಯುತ್ತಿರುವ ಹಾಲಿ ಪ್ರತಿಭಟನೆಯಲ್ಲಿ ಈಗಾಗಲೇ 200ಕ್ಕೂ ಅಧಿಕ ಮಂದಿ ಅಸುನೀಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್
Israel ಮೇಲೆ ದಾಳಿಗೆ ಇರಾನ್ನಿಂದ ಮಕ್ಕಳ ಬಳಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.