ಹಿಂದಿಗೆ ಹೊಸ ತಂತ್ರಾಂಶ
Team Udayavani, Mar 13, 2018, 6:00 AM IST
ಹೊಸದಿಲ್ಲಿ: ಎಲ್ಲೆಲ್ಲೂ “ಹಿಂದಿ ಹೇರಿಕೆ’ ಕೂಗು ಕೇಳಿಬರುತ್ತಿರುವ ಬೆನ್ನಲ್ಲೇ, ಇದೀಗ, ಅಂತರ್ಜಾಲದ ಪ್ರತಿಯೊಂದು ಬರಹವನ್ನು ಹಿಂದಿಗೆ ಭಾಷಾಂತರಗೊಳಿಸಬಲ್ಲ ತಂತ್ರಾಂಶವೊಂದನ್ನು ಅನುಷ್ಠಾನಗೊಳಿಸಲು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ನಿರ್ಧರಿಸಿದೆ. “ಮೆಮೊರಿ ಆಧಾರಿತ್ ಅನುವಾದ್ ಸಾಫ್ಟ್ವೇರ್’ ಹೆಸರಿನ ಈ ತಂತ್ರಾಂಶದ ತಯಾರಿ ಈಗಾಗಲೇ ಶುರುವಾಗಿದ್ದು, ಆಗಸ್ಟ್ ನಲ್ಲಿ ಇದನ್ನು ಅನುಷ್ಠಾನಗೊಳಿಸಲಾಗುತ್ತದೆ. ಮುಂದಿನ ದಿನಗಳಲ್ಲಿ ಅಂತರ್ಜಾಲದಲ್ಲಿರುವ ಇಂಗ್ಲೀಷ್ ಲೇಖನಗಳನ್ನು ಹಿಂದಿಗೆ ಭಾಷಾಂತರಿಸಲು ಬಳಸಿಕೊಳ್ಳಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Karnataka By Poll Results: ಜೆಡಿಎಸ್ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.