ಕೋವಿಡ್19ನ ಹೊಸ ರೋಗ ಲಕ್ಷಣಗಳನ್ನು ಪತ್ತೆ ಮಾಡಿದ ಅಮೆರಿಕದ ಉನ್ನತ ಆರೋಗ್ಯ ಸಂಸ್ಥೆ ಸಿಡಿಸಿ


Team Udayavani, Apr 28, 2020, 8:44 AM IST

CDC-report

ನ್ಯೂಯಾರ್ಕ್: ಅಮೆರಿಕಾದ  ಉನ್ನತ ವೈದ್ಯಕೀಯ ಆರೋಗ್ಯ ಸಂಸ್ಥೆಯಾದ,  ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರ (ಸಿಡಿಸಿ)  ಕೋವಿಡ್ -19 ಕುರಿತ ಹೊಸ ರೋಗಲಕ್ಷಣಗಳನ್ನು ಗುರುತಿಸಿದ್ದು  ತನ್ನ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ ಎಂದು ಎನ್ ಡಿಟಿವಿ ವರದಿ ಮಾಡಿದೆ.

ಸಿಡಿಸಿ ಅಧಿಕಾರಿಗಳು ಸುಧಾರಿತ ಪ್ರಯೋಗಾಲಯಗಳಲ್ಲಿ ಸಂಶೋಧನೆಯಲ್ಲಿ ತೊಡಗಿಸಿಕೊಂಡಿದ್ದು COVID-19 ನ ಹೊಸ ರೋಗಲಕ್ಷಣಗಳನ್ನು ತಮ್ಮ  ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ್ದಾರೆ.  ಈ ವೈರಸ್ ಲಘು ಲಕ್ಷಣಗಳಿಂದ ಹಿಡಿದು ತೀವ್ರ ಅನಾರೋಗ್ಯದವರೆಗಿನ ಲಕ್ಷಣಗಳನ್ನು ಒಳಗೊಂಡಿದೆ. ಸೋಂಕಿಗೆ ತುತ್ತಾದ 2 ರಿಂದ 14 ದಿನಗಳ ನಂತರ ಇದರ ಲಕ್ಷಣಗಳು ಕಾಣಿಸಿಕೊಳ್ಳಲು ಆರಂಭಿಸುತ್ತದೆ.

ಜ್ವರ, ಕೆಮ್ಮು , ಉಸಿರಾಟದ ತೊಂದರೆ ಕೋವಿಡ್ 19ನ ಲಕ್ಷಣಗಳೆಂದು ಈ ಮೊದಲು ಸಿಡಿಸಿ ತಿಳಿಸಿತ್ತು. ಉಸಿರಾಡಲು  ತೊಂದರೆ, ಎದೆಯಲ್ಲಿ ನಿರಂತರ ನೋವು, ಒತ್ತಡ, ಮಾನಸಿಕ ಗೊಂದಲ, ಅಥವಾ ನಿದ್ದೆಯಿಂದ ಎದ್ದ ನಂತರ  ಹೆಚ್ಚಿನ ಮಂಪರು, ತುಟಿಗಳು ಅಥವಾ ಮುಖ ನೀಲಿಗಟ್ಟುವಿಕೆ ಇವೆ ಮುಂತಾದ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯಕೀಯ ಆರೈಕೆ ಪಡೆಯಬೇಕು ಎಂದು ಸಿಡಿಸಿ ಸಲಹೆ ನೀಡಿದೆ.

ಮೂಗು ಸೋರುವಿಕೆ ಕೋವಿಡ್ 19 ಒಂದು ಅಪರೂಪವಾದ ಲಕ್ಷಣವಾಗಿದ್ದು ಸೀನುವಿಕೆ ಸೋಂಕಿನ ಲಕ್ಷಣವಲ್ಲ ಎಂದು ಅದು ಸ್ಪಷ್ಟಪಡಿಸಿದೆ.

ಹೊಸ ಲಕ್ಷಣಗಳು  ಇಂತಿವೆ: ಶೀತ, ಪುನರಾವರ್ತಿತ ಶೀತ, ಸ್ನಾಯು ಸೆಳೆತ, ತಲೆನೋವು, ರುಚಿ ಅಥವಾ ವಾಸನೆಯು ಗೊತ್ತಾಗದಿರುವಿಕೆ.

ಗಮನಾರ್ಹ ಸಂಗತಿಯೆಂದರೇ ಸೋಂಕಿನ ಈ ಲಕ್ಷಣಗಳನ್ನು ವಿಶ್ವ ಆರೋಗ್ಯ ಸಂಸ್ಥೆಯ FAQ ವೆಬ್‌ಪುಟದಲ್ಲಿ ಪಟ್ಟಿ ಮಾಡಲಾಗಿಲ್ಲ. WHO ವೆಬ್‌ಪುಟದಲ್ಲಿ, COVID-19 ನ ಲಕ್ಷಣಗಳನ್ನು ಜ್ವರ, ಒಣ ಕೆಮ್ಮು, ದಣಿವು, , ಮೂಗು ಸೋರುವಿಕೆ, ಗಂಟಲು ನೋವು  ಮತ್ತು ಅತಿಸಾರ ಎಂದು ಉಲ್ಲೇಖಿಸಲಾಗಿದೆ.

ಟಾಪ್ ನ್ಯೂಸ್

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ

isrel netanyahu

Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್

1-qeqwe

Russia ದಿಂದ ಉಕ್ರೇನ್‌ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ

Chrome Browser: ಗೂಗಲ್‌ ಸರ್ಚ್‌ ಎಂಜಿನ್‌ ಕ್ರೋಮ್‌ ಮಾರಾಟ?

Chrome Browser: ಗೂಗಲ್‌ ಸರ್ಚ್‌ ಎಂಜಿನ್‌ ಕ್ರೋಮ್‌ ಮಾರಾಟ?

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.