![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Apr 7, 2022, 7:35 AM IST
ನ್ಯೂಯಾರ್ಕ್: ಅಮೆರಿಕದ ನ್ಯೂಯಾರ್ಕ್‌ನ ಕ್ವೀನ್ಸ್ ನಗರದಲ್ಲಿ ಇದೀಗ ಗಣೇಶ ದೇವಸ್ಥಾನ ರಸ್ತೆಯಿದೆ!
ಹೌದು ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಚಳವಳಿಯ ಪ್ರಸಿದ್ಧ ಹೋರಾಟಗಾರ ಜಾನ್ ಬೋವ್ನೆ ನೆನಪಿನಲ್ಲಿ ನಿರ್ಮಿಸಲಾಗಿರುವ ಬೋವೆ° ರಸ್ತೆಗೆ ಇದೀಗ ಗಣೇಶ ದೇವಸ್ಥಾನ ರಸ್ತೆ ಎಂದು ಹೆಸರಿಡಲಾಗಿದೆ.
ಈ ರಸ್ತೆಯಲ್ಲಿ ಪ್ರಸಿದ್ಧ ಗಣೇಶ ದೇವಸ್ಥಾನವಿರುವ ಹಿನ್ನೆಲೆ ರಸ್ತೆಗೆ ಗಣೇಶ ದೇವಸ್ಥಾನ ರಸ್ತೆ ಎನ್ನುವ ಹೆಸರನ್ನೂ ಇಡುವುದಕ್ಕೆ 2021ರ ಡಿಸೆಂಬರ್‌ನಲ್ಲಿ ನ್ಯೂಯಾರ್ಕ್ ಸರಕಾರ ಒಪ್ಪಿಗೆ ನೀಡಿತ್ತು. ಅದೇ ಹಿನ್ನೆಲೆ ಈಗ ರಸ್ತೆಗೆ ಎರಡನೇ ಹೆಸರನ್ನು ಇಡಲಾಗಿದೆ.
ಇದನ್ನೂ ಓದಿ:ಒಡಿಶಾದ ಪ್ರಸಿದ್ಧ ಪವಿತ್ರ ಕ್ಷೇತ್ರವಾದ ಪುರಿ ಜಗನ್ನಾಥ ದೇಗುಲದ ಒಲೆ ಧ್ವಂಸ ; ಆರೋಪಿ ಬಂಧನ
ರಸ್ತೆಯ ನಾಮಫಲಕವನ್ನು ಇತ್ತೀಚೆಗೆ ಅನಾವರಣ ಮಾಡಲಾಗಿದೆ. ಕ್ವೀನ್ಸ್ ನಗರದ ಅಧ್ಯಕ್ಷರು ಹಿಂದೂ ಸಮುದಾಯಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.