![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Apr 2, 2023, 7:30 AM IST
ನ್ಯೂಯಾರ್ಕ್: ಅಮೆರಿಕದ ನ್ಯೂಯಾರ್ಕ್‌ನಲ್ಲಿರುವ ಮೆಟ್ರೊಪಾಲಿಟನ್ ಕಲಾ ಸಂಗ್ರಹಾಲಯವು 15 ಅಪೂರ್ವ ಕಲಾಕೃತಿಗಳನ್ನು ಭಾರತಕ್ಕೆ ಹಿಂತಿರುಗಿಸಲಿದೆ.
ಪ್ರಸ್ತುತ ಭಾರತದ ಜೈಲಿನಲ್ಲಿರುವ ಸುಭಾಷ್ ಕಪೂರ್ ಎಂಬಾತ ಕಳ್ಳಸಾಗಣೆ ಮಾಡಲಾಗಿದ್ದ ಈ ಕಲಾಕೃತಿಗಳನ್ನು ಅಕ್ರಮವಾಗಿ ಮಾರಾಟ ಮಾಡಿದ್ದ.
“ಈ ಕಲಾಕೃತಿಗಳು ಕ್ರಿ.ಪೂ. 1ನೇ ಶತಮಾನದಿಂದ ಕ್ರಿ.ಶ. 11 ಶತಮಾನದವರೆಗೆ ಸೇರಿದ್ದಾಗಿದೆ. ಟೆರಾಕೋಟಾ, ತಾಮ್ರ ಮತ್ತು ಕಲ್ಲಿನಿಂದ ಈ ಕಲಾಕೃತಿಗಳನ್ನು ತಯಾರಿಸಲಾಗಿದೆ. ಎಲ್ಲಾ 15 ಕಲಾಕೃತಿಗಳನ್ನು ಭಾರತ ಸರ್ಕಾರಕ್ಕೆ ಹಸ್ತಾಂತರಿಸಲಾಗುವುದು,’ ಎಂದು ನ್ಯೂಯಾರ್ಕ್ ಮೆಟ್ರೊಪಾಲಿಟನ್ ಕಲಾ ಸಂಗ್ರಹಾಲಯ ತಿಳಿಸಿದೆ.
2015ರಲ್ಲಿ ಈ ಕಲಾಕೃತಿಗಳನ್ನು ಸುಭಾಷ್ ಕಪೂರ್ ಅಕ್ರಮವಾಗಿ ಅಮೆರಿಕದ ಡೀಲರ್‌ಗೆ ಮಾರಾಟ ಮಾಡಿದ್ದ. ಅಮೆರಿಕದ ಹೋಮ್‌ಲ್ಯಾಂಡ್ ಸೆಕ್ಯುರಿಟಿ ಪೊಲೀಸರು ಸುಭಾಷ್ ಕಪೂರ್‌ನ ವಿಚಾರಣೆ ನಡೆಸಿದಾಗ, ಅಕ್ರಮವಾಗಿ ಮಾರಾಟ ಮಾಡಿರುವುದು ಪತ್ತೆಯಾಗಿದೆ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.