ಆಗ ತಾನೇ ಹುಟ್ಟಿದ ಹಸುಗೂಸನ್ನು ಬಿಡದ ಕೊರೊನಾ ಸೋಂಕು!
Team Udayavani, Mar 14, 2020, 7:24 PM IST
ಲಂಡನ್: ಲಂಡನ್ ಅಲ್ಲಿ ಆಗ ತಾನೇ ಹುಟ್ಟಿರುವ ಮಗುವಿನಲ್ಲಿಯೂ ಕೂಡ ಕೊರೊನಾ ಸೋಂಕು ಪತ್ತೆಯಾಗಿದ್ದು, ತಾಯಿ ಮತ್ತು ಮಗು ಇಬ್ಬರಿಗೂ ಚಿಕಿತ್ಸೆ ನೀಡಲಾಗುತ್ತಿದೆ. ವಿಶ್ವದೆಲ್ಲೆಡೆ ಕ್ಷಣ ಕ್ಷಣಕ್ಕೂ ಕೊರೊನಾ ಭೀತಿ ಹೆಚ್ಚಾಗುತ್ತಿದ್ದು, ಈ ಪ್ರಕರಣ ಜನರಲ್ಲಿ ಮತ್ತಷ್ಟು ಆತಂಕ ಸೃಷ್ಟಿಸಿದೆ.
ಲಂಡನ್ ನ ಖಾಸಗಿ ಆಸ್ಪತ್ರೆಯಲ್ಲಿ ಈ ಮಗುವಿನ ಜನನವಾಗಿದ್ದು, ಹುಟ್ಟಿದ ಕೂಡಲೇ ರಕ್ತ ಮಾದರಿ ಪರೀಕ್ಷೆ,ಮಲ ಮೂತ್ರ ಪರೀಕ್ಷೆ ಹಾಗೂ ಗಂಟಲಿನ ಸ್ರಾವದ ಪರೀಕ್ಷೆಯನ್ನು ನಡೆಸಲಾಗಿದೆ. ಈ ವೇಳೆ ವೈದ್ಯಕೀಯ ವರದಿಯಲ್ಲಿ ಕೊರೊನಾ ಸೋಂಕು ಇರುವುದು ಪತ್ತೆಯಾಗಿದ್ದು, ತತ್ಕ್ಷಣ ಎಚ್ಚೆತ್ತ ವೈದ್ಯರು ತಾಯಿ ಮಗುವನ್ನು ಪ್ರತ್ಯೇಕ ವಿಭಾಗಕ್ಕೆ ವರ್ಗಾಹಿಸಿ ಚಿಕಿತ್ಸೆ ಪ್ರಾರಂಭಿಸಿದ್ದಾರೆ.
ಕೆಲವು ದಿನಗಳ ಗರ್ಭಿಣಿ ಮಹಿಳೆ ನ್ಯುಮೋನಿಯಾದಿಂದ ಬಳಲುತ್ತಿದ್ದರು. ಹೆರಿಗೆಯಾಗುವ ನಿರೀಕ್ಷೆಯಲ್ಲಿದ್ದ ಈ ಮಹಿಳೆಗೆ ಕೊರೊನಾ ಸೋಂಕು ತಗುಲಿದ್ದು, ಇದರಿಂದಾಗಿ ಮಗುವಿಗೂ ಸೋಂಕು ತಗುಲಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!
New York: ಅಮೆರಿಕದಲ್ಲಿ ಶೂಟೌಟ್: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ
Moscow: ಕೆಮಿಕಲ್ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ
Watch Video: ದ್ವೀಪರಾಷ್ಟ್ರ ವನವಾಟುನಲ್ಲಿ ಪ್ರಬಲ ಭೂಕಂಪ, ಹಲವಾರು ಕಟ್ಟಡ ಕುಸಿತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.