ಜಕಾರ್ತಾದಲ್ಲಿ ಎರ್ಟಿಗಾ
Team Udayavani, Apr 20, 2018, 9:10 AM IST
ಜಕಾರ್ತಾ: ಜಕಾರ್ತಾ ರಾಜಧಾನಿ ಇಂಡೋನೇಷ್ಯಾದಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ವಾಹನ ಪ್ರದರ್ಶನದಲ್ಲಿ ಮಾರುತಿ ಸುಜುಕಿ ತನ್ನ ಜನಪ್ರಿಯ ಎರ್ಟಿಗಾ ಕಾರಿನ ಹೊಸ ಮಾದರಿಯನ್ನು ಅನಾವರಣಗೊಳಿಸಿದೆ. ಶೀಘ್ರದಲ್ಲೇ ಇದು ಭಾರತದಲ್ಲಿ ಬಿಡುಗಡೆಯಾಗಲಿದೆ. ಹೊಸ ಎರ್ಟಿಗಾದ ವಿನ್ಯಾಸ ಬದಲಾವಣೆ ಮಾಡಲಾಗಿದ್ದು, ಇಂಜಿನ್ ಕೂಡ ಶಕ್ತಿಯುತವಾಗಿದೆ. ಕಾರಿನ ಅಗಲ, ಉದ್ದ ಹಾಗೂ ಎತ್ತರ ಹೆಚ್ಚಾಗಿದೆ. ಇಂಡೋನೇಷ್ಯಾ ವಾಹನ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ಎಂಪಿವಿ ಶೇ. 30ರಷ್ಟು ಪಾಲು ಹೊಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಯುದ್ಧ ಸನ್ನದ್ಧರಾಗಿ: ನಾಗರಿಕರಿಗೆ ಸ್ವೀಡನ್, ಫಿನ್ ಲ್ಯಾಂಡ್ ಎಚ್ಚರಿಕೆ!
Viral Video: ಟಿಕ್ಟಾಕ್ ಸ್ಟಾರ್ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್
Canada: ವಾಲ್ಮಾರ್ಟ್ ಓವನ್ನಲ್ಲಿ ಭಾರತೀಯ ಮೂಲದ ಯುವತಿಯ ಶವ: ಕೆನಡಾ ಪೊಲೀಸರು ಹೇಳಿದ್ದೇನು?
Air Pollutionಗೆ ಪಾಕಿಸ್ತಾನ ಕಂಗಾಲು- 3 ದಿನ ಸಂಪೂರ್ಣ ಲಾಕ್ ಡೌನ್…AQI ಮಟ್ಟ 2000!
Major security breach: ಬ್ರಿಟನ್ನ ಅರಮನೆ ಆವರಣಕ್ಕೇ ನುಗ್ಗಿ ವಾಹನ ಕದ್ದೊಯ್ದ ಕಳ್ಳರು!
MUST WATCH
ಹೊಸ ಸೇರ್ಪಡೆ
Mangaluru: ಅಕಾಡೆಮಿ ಯಕ್ಷಗಾನ ಕಲಾವಿದರಿಗೆ ಶಕ್ತಿ ತುಂಬುವ ಕೆಲಸ ಮಾಡಲಿ: ಡಾ.ಶಿವರಾಮ ಶೆಟ್ಟಿ
Kaup: ಉದ್ಯಾವರ: ಮಹಿಳೆ ಮಲಗಿದ ಸ್ಥಿತಿಯಲ್ಲೇ ಸಾವು
Udupi: ಗೀತಾರ್ಥ ಚಿಂತನೆ-99: ತಿಳಿದುಕೊಂಡವರ ಹಾಗಿದ್ದ ಅರ್ಜುನ
Puttur: ಕಾಸರಗೋಡು ಮೂಲದ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ; ಪೋಕ್ಸೊ ಕೇಸು
Bengaluru: ಇವಿ ಬೈಕ್ ಶೋ ರೂಮ್ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.