ಮೆಕ್ಸಿಕೋ: ಮಾದಕ ದ್ರವ್ಯ ಕಳ್ಳಸಾಗಾಣೆದಾರರ ಶೂಟೌಟ್-ಒಂಬತ್ತು ಅಮೆರಿಕನ್ ಪ್ರಜೆಗಳ ಹತ್ಯೆ
Team Udayavani, Nov 6, 2019, 6:52 PM IST
ವಾಷಿಂಗ್ಟನ್: ಮಾದಕ ದ್ರವ್ಯ ಕಳ್ಳಸಾಗಾಣಿಕೆದಾರರ ಅಟ್ಟಹಾಸಕ್ಕೆ ಅಮೆರಿಕದ ಮಹಿಳೆಯರು, ಮಕ್ಕಳು ಸೇರಿದಂತೆ ಒಂಬತ್ತು ಮಂದಿಯನ್ನು ಗನ್ ಮ್ಯಾನ್ ಹತ್ಯೆಗೈದಿರುವ ಘಟನೆ ಮೆಕ್ಸಿಕೋದಲ್ಲಿ ನಡೆದಿದೆ. ಈ ಹಿನ್ನೆಲೆಯಲ್ಲಿ ಮಾದಕ ದ್ರವ್ಯ ಕಳ್ಳಸಾಗಾಣಿಕೆದಾರ ಹುಟ್ಟಡಗಿಸಲು ನೆರವು ನೀಡಬೇಕೆಂದು ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಮನವಿ ಮಾಡಿಕೊಂಡಿರುವುದಾಗಿ ವರದಿ ತಿಳಿಸಿದೆ.
ಉತ್ತರ ಅಮೆರಿಕದ ಪರ್ವತ ಪ್ರದೇಶಗಳ ತಪ್ಪಲಲ್ಲಿ ದಶಕಗಳ ಹಿಂದೆಯೇ ವಾಸವಾಗಿದ್ದ ಮೋರ್ಮಮೊನ್ ಸಮುದಾಯದ ಸದಸ್ಯರ ಮೇಲೆ ಹಾಡಹಗಲೇ ಈ ಪೈಶಾಚಿಕ ದಾಳಿ ನಡೆದಿದೆ ಎಂದು ವರದಿ ವಿವರಿಸಿದೆ.
ಚಿಹುವಾವಾ ಮತ್ತು ಸೋನೋರಾ ರಾಜ್ಯಗಳ ಗಡಿಯಲ್ಲಿ ಮಾದಕ ದ್ರವ್ಯ, ವಸ್ತುಗಳ ಕಳ್ಳಸಾಗಾಣಿಕೆದಾರರ ಜಾಲ ಸಕ್ರಿಯವಾಗಿದ್ದು, ಜನರನ್ನು ಹತ್ಯೆಗೈಯುವುದು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಇಮ್ರಾನ್ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ
Appoint: ಲಾಕ್‌ಡೌನ್ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ
Pakistan: ಪೊಲೀಸರ ಕಾರ್ಯಾಚರಣೆಗೆ ಪಿಟಿಐ ಪ್ರತಿಭಟನೆ ರದ್ದು!
Bangladeshದಲ್ಲಿ ಇಸ್ಕಾನ್ ನಿಷೇಧಿಸಬೇಕು: ಹೈಕೋರ್ಟ್ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!
Israel ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ: ಅಮೆರಿಕ ಮಧ್ಯಸ್ಥಿಕೆಗೆ ಹಸಿರು ನಿಶಾನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kundapura: ಹತ್ತೂರು ಸೇರುವ ಮುಳ್ಳಿಕಟ್ಟೆಗೆ ಬೇಕು ಬಸ್ ನಿಲ್ದಾಣ
IPL 2024: ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್ ಬೇಡಿಕೆ
Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್ ಹೇಳಿದ್ದೇನು?
Video: ಜೈಲಿನಿಂದ ಬಿಡುಗಡೆಯಾದ ಖುಷಿ… ಜೈಲು ಅಧಿಕಾರಿಗಳ ಎದುರೇ ಯುವಕನ ಬ್ರೇಕ್ ಡ್ಯಾನ್ಸ್
Mangaluru: 7 ಕೆರೆ, ಪಾರ್ಕ್ ಅಭಿವೃದ್ಧಿಗೆ ಅಮೃತ 2.0
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.