ಸೊಮಾಲಿ ಮಾರ್ಕೆಟ್ ಕಾರ್ ಬಾಂಬಿಂಗ್: 9 ಬಲಿ, ಹಲವರಿಗೆ ಗಾಯ
Team Udayavani, Feb 4, 2019, 10:54 AM IST
ಮೊಗಾದಿಶು : ಸೊಮಾಲಿಯಾ ರಾಜಧಾನಿ ಮೊಗಾದಿಶು ವಿನ ಅತ್ಯಂತ ಜನದಟ್ಟನೆಯ ಮಾರ್ಕೆಟ್ ನಲ್ಲಿರುವ ಮಾಲ್ ನ ಸಮೀಪ ಭಾರೀ ಸ್ಫೋಟಕ ತುಂಬಿದ ಕಾರೊಂದು ಇಂದು ಸೋಮವಾರ ಸ್ಫೋಟಗೊಂಡ ಪರಿಣಾಮ ಕನಿಷ್ಠ 9 ಮಂದಿ ಮೃತಪಟ್ಟು ಇತರ ಅನೇಕರು ಗಾಯಗೊಂಡರೆಂದು ಪೊಲೀಸರು ತಿಳಿಸಿದ್ದಾರೆ.
ಮೊಗಾದಿಶು ಮಾಲ್ ಗೆ ಸಮೀಪವೇ ಈ ಸ್ಫೋಟ ಸಂಭವಿಸಿರುವುದರಿಂದ ಸ್ಥಳದಲ್ಲೇ 9 ಮಂದಿ ಮಡಿದು ಹಲವರು ಗಾಯಗೊಂಡರು ಎಂದು ಪೊಲೀಸ್ ಅಧಿಕಾರಿ ಅಹ್ಮದ್ ಮೊವಾಲಿನ್ ಅಲಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Power Prayers: ಡಿಸಿಎಂ ಟೆಂಪಲ್ ರನ್ ವಿಚಾರ; ಎಚ್‌ಡಿಕೆ ವ್ಯಂಗ್ಯ, ಡಿಕೆಶಿ ಪ್ರತ್ಯುತ್ತರ
BBK11: ದೈತ್ಯ ಸ್ಪರ್ಧಿಗಳನ್ನು ಸೋಲಿಸಿ ಫಿನಾಲೆಗೆ ಎಂಟ್ರಿ ಕೊಟ್ಟ ಹಳ್ಳಿಹೈದ ಹನುಮಂತು
Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ
POCO X7 5G; ಇದೀಗ ತಾನೆ ಬಿಡುಗಡೆಯಾದ ಫೋನ್ ನಲ್ಲಿ ಏನೇನಿದೆ?
Full Meal: ಮಹಾಕುಂಭ ಮೇಳಕ್ಕೆ ಬರುವವರಿಗೆ ಸಿಗುತ್ತೆ 9 ರೂ.ಗೆ ಭರ್ಜರಿ ಭೋಜನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.