ನೀರವ್ ಮೋದಿ ಜೈಲನ್ನು 14 ದಿನದೊಳಗೆ ತಿಳಿಸಿ : ಭಾರತಕ್ಕೆ ಬ್ರಿಟನ್ ಕೋರ್ಟ್
Team Udayavani, May 30, 2019, 5:41 PM IST
ಲಂಡನ್ : ದೇಶಭ್ರಷ್ಟ ವಜ್ರಾಭರಣ ಉದ್ಯಮಿ ನೀರವ್ ಮೋದಿ ಗಡೀಪಾರು ಪ್ರಕರಣದ ವಿಚಾರಣೆ ನಡೆಸುತ್ತಿರುವ ಬ್ರಿಟನ್ ನ್ಯಾಯಾಲಯ ಮುಂದಿನ ವಿಚಾರಣೆಯನ್ನು ಜೂನ್ 27ಕ್ಕೆ ನಿಗದಿಸಿದೆ.
48ರ ಹರೆಯದ ನೀರವ್ ಮೋದಿಯನ್ನು ಭಾರತಕ್ಕೆ ಗಡೀಪಾರು ಮಾಡಲಾದಲ್ಲಿ ಆತನನ್ನು ಯಾವ ಜೈಲಿನಲ್ಲಿ ಇಡಲಾಗುವುದು ಎಂಬುದನ್ನು 14 ದಿನಗಳ ಒಳಗೆ ದೃಢಪಡಿಸುವಂತೆ ಬ್ರಿಟನ್ ನ್ಯಾಯಾಲಯ ಭಾರತ ಸರಕಾರಕ್ಕೆ ನಿರ್ದೇಶ ನೀಡಿದೆ.
ಪಂಜಾಬ್ ನ್ಯಾಶನಲ್ ಬ್ಯಾಂಕಿಗೆ 13,000 ಕೋಟಿ ರೂ. ವಂಚಿಸಿ ವಿದೇಶಕ್ಕೆ ಪಲಾಯನ ಮಾಡಿರುವ ಬಿಲಿಯಾಧಿಪತಿ ವಜ್ರಾಭರಣ ಉದ್ಯಮಿ ನೀರವ್ ಮೋದಿ ಯನ್ನು ವೆಸ್ಟ್‌ಮಿನ್‌ಸ್ಟರ್ ಮ್ಯಾಜಿಸ್ಟ್ರೇಟ್ ಕೋರ್ಟಿನ ಮುಖ್ಯ ಮ್ಯಾಜಿಸ್ಟ್ರೇಟ್ ಎಮಾ ಆರ್ಬಟ್‌ನಾಟ್ ಅವರ ಮುಂದೆ ಗರುವಾರ ಹಾಜರುಪಡಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.
Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.