Japan rivals: ನಿಸ್ಸಾನ್‌-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!

ಇ.ವಿ. ಭರಾಟೆಯಿಂದ ನಷ್ಟಕ್ಕೀಡಾದ ಕಂಪೆನಿಗಳು; ಒಟ್ಟು ಮೌಲ್ಯ 4.25 ಲಕ್ಷ ಕೋಟಿ ರೂ.ಗೇರಿಕೆ ಸಾಧ್ಯತೆ

Team Udayavani, Dec 24, 2024, 7:15 AM IST

ನಿಸ್ಸಾನ್‌-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!

ಟೋಕಿಯೋ: ಜಪಾನ್‌ನ ಖ್ಯಾತ ಕಾರು ತಯಾರಕಾ ಸಂಸ್ಥೆಗಳಾದ ಹೋಂಡಾ ಮತ್ತು ನಿಸ್ಸಾನ್‌ ವಿಲೀನಗೊಳ್ಳುವ ಘೋಷಣೆ ಮಾಡಿದ್ದು, ಇದು ಸಾಧ್ಯವಾದರೆ ಈ ಕಂಪೆನಿಗಳು ಜಗತ್ತಿನ 3ನೇ ಅತೀದೊಡ್ಡ ಕಾರು ತಯಾರಕಾ ಕಂಪನಿ (ಮಾರಾಟದ ಆಧಾರದಲ್ಲಿ) ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿವೆ.

ಸೋಮವಾರ ನಿಸ್ಸಾನ್‌ ಮತ್ತು ಹೋಂಡಾ ಈ ಕುರಿತ ಒಪ್ಪಂದಕ್ಕೆ ಸಹಿ ಹಾಕಿವೆ. ನಿಸ್ಸಾನ್‌ ಜತೆ ಗುರುತಿಸಿಕೊಂಡಿರುವ ಮಿತ್ಸುಬಿಷಿ ಮೋಟಾರ್ಸ್‌ ಕೂಡ ಇವುಗಳೊಂದಿಗೆ ವಿಲೀನಗೊಳ್ಳಲಿದೆ. ಈ ಮೂರೂ ಸಂಸ್ಥೆಗಳ ವಿಲೀನದ ಮೂಲಕ ಇವುಗಳ ಮಾರುಕಟ್ಟೆ ಮೌಲ್ಯ 4.25 ಲಕ್ಷ ಕೋಟಿ ರೂ. ಆಗಲಿದೆ ಎಂದು ನಿಸ್ಸಾನ್‌ ಸಿಇಒ ಮಕೋಟೋ ಉಚಿಡಾ ಹೇಳಿದ್ದಾರೆ.

ವಿದ್ಯುತ್‌ಚಾಲಿತ ವಾಹನಗಳ ಭರಾಟೆಯಿಂದಾಗಿ ಜಪಾನ್‌ನ ಹಲವು ಆಟೋಮೊಬೈಲ್‌ ಕಂಪೆನಿಗಳು ಸ್ಪರ್ಧೆಯಲ್ಲಿ ಹಿಂದುಳಿಯುತ್ತಿದ್ದು, ವೆಚ್ಚ ಕಡಿತಕ್ಕೆ ಹರಸಾಹಸ ಪಡುತ್ತಿವೆ.

ವಿಲೀನದ ಬಳಿಕವೂ ಟೊಯೋಟಾ ಕಂಪೆನಿಯೇ(2023ರಲ್ಲಿ 1.15 ಕೋಟಿ ವಾಹನ ತಯಾರಿಸಿದೆ) ಜಪಾನ್‌ನ ನಂ.1 ಆಟೋಮೊಬೈಲ್‌ ಸಂಸ್ಥೆಯಾಗಿ ಉಳಿಯಲಿದೆ. ಪ್ರತೀ ವರ್ಷ ಅತೀ ಹೆಚ್ಚು ಕಾರು ಗಳನ್ನು ಮಾರಾಟ ಮಾಡುವ ಮೂಲಕ ಜಗತ್ತಿನ ನಂ.1 ಕಂಪೆನಿ ಎನಿಸಿದೆ.

ಟಾಪ್ ನ್ಯೂಸ್

Bhalla,-VK-Singh-Gov.

New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ 10, ದೆಹಲಿಯಲ್ಲಿ 11 ಮಂದಿ ಸೆರೆ

Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

15-crime

Bailhongal: ಅನೈತಿಕ ಸಂಬಂಧದ ಹಿನ್ನೆಲೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಪರಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

The owner of the betting app promoted by Bollywood actresses is Pakistani!

Betting App; ಬಾಲಿವುಡ್‌ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್‌‌ ಮಾಲಕ ಪಾಕಿಸ್ತಾನಿ!

1-aaap

Apple AirPod; ಮುಂದಿನ ವರ್ಷದಿಂದ ದೇಶದಲ್ಲೇ ಉತ್ಪಾದನೆ

Reliance Digital ‘ಹ್ಯಾಪಿನೆಸ್ ಪ್ರಾಜೆಕ್ಟ್’ ನಡೆಸಲಿದ್ದಾರೆ ಸೆಲಿಬ್ರಿಟಿ ಫರಾಹ್ ಖಾನ್

Reliance Digital ‘ಹ್ಯಾಪಿನೆಸ್ ಪ್ರಾಜೆಕ್ಟ್’ ನಡೆಸಲಿದ್ದಾರೆ ಸೆಲಿಬ್ರಿಟಿ ಫರಾಹ್ ಖಾನ್

11-airtel

Spam Call/SMS report: ಸ್ಪ್ಯಾಮ್ ವರದಿ ಬಿಡುಗಡೆಗೊಳಿಸಿದ ಏರ್‌ಟೆಲ್

ಮಂಗಳೂರಿನ ಐಟಿ ಕ್ಷೇತ್ರದಲ್ಲಿ 1800ಕ್ಕೂ ಹೆಚ್ಚುವರಿ ಉದ್ಯೋಗಾವಕಾಶಗಳ ಸೃಷ್ಟಿ

ಮಂಗಳೂರಿನ ಐಟಿ ಕ್ಷೇತ್ರದಲ್ಲಿ 1800ಕ್ಕೂ ಹೆಚ್ಚುವರಿ ಉದ್ಯೋಗಾವಕಾಶಗಳ ಸೃಷ್ಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bhalla,-VK-Singh-Gov.

New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ 10, ದೆಹಲಿಯಲ್ಲಿ 11 ಮಂದಿ ಸೆರೆ

Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.