ಟ್ರಂಪ್-ಕಿಮ್ ಶೃಂಗ; ಯಾವುದೇ ಒಪ್ಪಂದ ಏರ್ಪಟ್ಟಿಲ್ಲ: ಶ್ವೇತ ಭವನ
Team Udayavani, Feb 28, 2019, 6:56 AM IST
ಹ್ಯಾನೋಯ್ : ಉತ್ತರ ಕೊರಿಯದ ಕಿಮ್ ಜಾಂಗ್ ಉನ್ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನಡುವಿನ ಶೃಂಗ ಸಭೆಯು ಯಾವುದೇ ಒಪ್ಪಂದ ವಿಲ್ಲದೆ ಕೊನೆಗೊಂಡಿದೆ ಎಂದು ಶ್ವೇತ ಭವನ, ಉಭಯ ನಾಯಕರ ನಡುವನಿ ಎರಡು ದಿನಗಳ ಸಭೆಯ ಬಳಿಕ ಹೇಳಿದೆ.
“ಟ್ರಂಪ್ – ಕಿಮ್ ನಡುವಿನ ಸಭೆಯಲ್ಲಿ ಈ ಬಾರಿ ಯಾವುದೇ ಒಪ್ಪಂದ ಏರ್ಪಟ್ಟಿಲ್ಲ; ಆದರೆ ಉಭಯ ನಾಯಕರ ತಂಡದವರು ಮುಂದಿನ ದಿನಗಳಲ್ಲಿ ಮತ್ತೆ ಉಭಯತರ ನಡುವೆ ಸಭೆ ನಡೆಯುವುದನ್ನು ನಿರೀಕ್ಷಿಸಿದ್ದಾರೆ ಎಂದು ಶ್ವೇತ ಭವನದ ಮಾಧ್ಯಮ ಕಾರ್ಯದರ್ಶಿ ಸಾರಾ ಸ್ಯಾಂಡರ್ಸ್ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ
Pakistan: ಪಾಕ್ ಸೇನೆ ಮತ್ತು ಇಮ್ರಾನ್ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್ ಐ
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.