ಮಲೇಷ್ಯಾ ಚುನಾವಣೆ: ಫಲಿತಾಂಶ ಅತಂತ್ರ
Team Udayavani, Nov 21, 2022, 8:00 PM IST
ಕೌಲಾಲಂಪುರ: ಮಲೇಷ್ಯಾದಲ್ಲಿ ಚುನಾವಣೆ ಪೂರ್ಣಗೊಂಡು, ಫಲಿತಾಂಶ ಹೊರಬಿದಿದ್ದು, ಯಾವುದೇ ಒಂದು ಬಣಕ್ಕೆ ಸ್ಪಷ್ಟ ಬಹುಮತ ಬಂದಿಲ್ಲ. ಹೀಗಾಗಿ ಅಲ್ಲಿ ಅತಂತ್ರ ರಾಜಕೀಯ ಸ್ಥಿತಿ ನಿರ್ಮಾಣವಾಗಿದೆ.
ಸರ್ಕಾರ ರೂಪಿಸಲು ಬಹುಮತಕ್ಕೆ 112 ಸ್ಥಾನಗಳು ಬೇಕಾಗಿವೆ. ಆದರೆ ಪ್ರತಿಪಕ್ಷ ನಾಯಕ ಅನ್ವರ್ ಇಬ್ರಾಹಿಂ ಅವರ ಬಣಕ್ಕೆ 82 ಸೀಟುಗಳು ಲಭ್ಯವಾದರೆ, ಮಾಜಿ ಪ್ರಧಾನಿ ಮುಯಿದ್ದೀನ್ ಯಾಸಿನ್ ಅವರ ಬಣಕ್ಕೆ 73 ಸ್ಥಾನಗಳು ದೊರೆತಿವೆ. ಇನ್ನೊಂದೆಡೆ, ಬೊರ್ನಿಯೊ ದ್ವೀಪದ ಎರಡು ರಾಜ್ಯಗಳಲ್ಲಿ ಇತರೆ ಬಣಗಳು 28 ಸ್ಥಾನಗಳನ್ನು ಗೆದಿದ್ದು, ಇವು ಯಾಸಿನ್ ಅವರಿಗೆ ಬೆಂಬಲ ಸೂಚಿಸಿವೆ.
ಆದರೂ ಬಹುಮತಕ್ಕೆ ಬೇಕಾದ ಸ್ಥಾನಗಳು ಯಾಸಿನ್ ಬಣದ ಬಳಿ ಇಲ್ಲ. ಹೀಗಾಗಿ ಅಂತಂತ್ರ ಸ್ಥಿತಿ ನಿರ್ಮಾಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Canada Court:ಹರ್ದೀಪ್ ನಿಜ್ಜರ್ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
US-Canada Map: ಅಮೆರಿಕ ಭೂಪಟಕ್ಕೆ ಕೆನಡಾ ಸೇರಿಸಿದ ಟ್ರಂಪ್: ವಿವಾದ
Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…
Pakistan; ಖರ್ಚು ಉಳಿಸಲು 6 ಸೋದರರಿಂದ 6 ಮಂದಿ ಸೋದರಿಯರ ವಿವಾಹ!
MUST WATCH
ಹೊಸ ಸೇರ್ಪಡೆ
Manipal: ಇಲ್ಲಿ ನಿರಾಳವಾಗಿ ನಡೆಯಲೂ ಭಯ!; ಪಾತ್‌ನಲ್ಲಿ ತರಗೆಲೆ, ಗಿಡಗಂಟಿ, ಪೊದರಿನ ಆತಂಕ
Canada Court:ಹರ್ದೀಪ್ ನಿಜ್ಜರ್ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು
Belman: ಅಣೆಕಟ್ಟಿನ ಹಲಗೆ ಅಳವಡಿಕೆ; ತುಂಬಿದ ಶಾಂಭವಿ ನದಿ
Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್ ಶೇಕ್ ಗ್ಯಾರೆಂಟಿ
Karkala: ಪಾಳು ಬಿದ್ದ ಸರಕಾರಿ ಕಟ್ಟಡಗಳು; ಲಕ್ಷಾಂತರ ಅನುದಾನ ವ್ಯರ್ಥ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.