ಇಸ್ಲಾಂ ಹೆಸರಿನಲ್ಲಿ ಮುಗ್ಧ ಜನರನ್ನು ಕೊಲ್ಲುವುದನ್ನು ನಾವು ಸಮರ್ಥಿಸುವುದಿಲ್ಲ: ತಾಲಿಬಾನ್


Team Udayavani, Aug 30, 2021, 8:51 AM IST

ಇಸ್ಲಾಂ ಹೆಸರಿನಲ್ಲಿ ಮುಗ್ಧ ಜನರನ್ನು ಕೊಲ್ಲುವುದನ್ನು ನಾವು ಸಮರ್ಥಿಸುವುದಿಲ್ಲ: ತಾಲಿಬಾನ್

ಕಾಬೂಲ್: ಯಾವುದೇ ಸಂಘಟನೆಯು ಇಸ್ಲಾಂ ಹೆಸರಿನಲ್ಲಿ ಮುಗ್ಧ ಜನರನ್ನು ಕೊಲ್ಲುವುದನ್ನು ನಾವು ಯಾವುದೇ ಕಾರಣಕ್ಕೂ ಸಮರ್ಥನೆ ಮಾಡಲು ಸಾಧ್ಯವಿಲ್ಲ ಎಂದು ತಾಲಿಬಾನ್ ವಕ್ತಾರ ಜಬೀವುಲ್ಲಾ ಮುಜಾಹಿದ್ ಹೇಳಿದ್ದಾರೆ.

ಇಂಡಿಯಾ ಟುಡೇ ಗೆ ನೀಡಿದ ಸಂದರ್ಶನದಲ್ಲಿ ಜಬಿಯುಲ್ಲಾ ಮುಜಾಹಿದ್ ಅವರು ಗುರುವಾರ ಕಾಬೂಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆತ್ಮಾಹುತಿ ಬಾಂಬ್ ಸ್ಫೋಟವನ್ನು ಖಂಡಿಸಿದ್ದಾರೆ. ದಾಳಿಯಲ್ಲಿ ಕನಿಷ್ಠ 169 ಅಫ್ಘಾನ್ ಮತ್ತು 13 ಯುಎಸ್ ಸೈನಿಕರ ಸಾವಿಗೆ ಕಾರಣವಾಗಿತ್ತು. ಈ ಮಾರಣಾಂತಿಕ ದಾಳಿಯ ಹೊಣೆಯನ್ನು ಐಸಿಸ್-ಕೆ ಹೊತ್ತುಕೊಂಡಿದೆ.

“ಇಸ್ಲಾಂ ಹೆಸರಿನಲ್ಲಿ ಯಾವುದೇ ಗುಂಪು ಯಾವುದೇ ದಾಳಿ ನಡೆಸಲು ಅಥವಾ ಜನರನ್ನು ಕೊಲ್ಲಲು ಅಥವಾ ಯುದ್ಧವನ್ನು ಮಾಡಲು ಯಾವುದೇ ಅವಕಾಶವಿಲ್ಲ. ಅಫ್ಘಾನಿಸ್ತಾನದ ಜನರು, ಒಂದು ರಾಷ್ಟ್ರವಾಗಿ ಶಾಂತಿಯುತ ಜೀವನ ನಡೆಸುವ ಹಕ್ಕನ್ನು ಹೊಂದಿದ್ದಾರೆ, ಮತ್ತು ಈ ನಿಟ್ಟಿನಲ್ಲಿ ನಾವು ಶ್ರಮಿಸುತ್ತೇವೆ ಎಂದು ತಾಲಿಬಾನ್ ವಕ್ತಾರ ಹೇಳಿದ್ದಾರೆ.

ಇದನ್ನೂ ಓದಿ:ಬಾಹ್ಯಾಕಾಶ ಕೇಂದ್ರದತ್ತ ಇರುವೆ, ಬೆಣ್ಣೆಹಣ್ಣುಗಳ ಸಂಚಾರ! 

ತಾಲಿಬಾನ್ ಚೆಕ್‌ಪೋಸ್ಟ್‌ಗಳು ಮತ್ತು ಗಸ್ತನ್ನು ಮೀರಿ ಕಾಬೂಲ್ ವಿಮಾನ ನಿಲ್ದಾಣವನ್ನು ಐಸಿಸ್-ಕೆ ಆತ್ಮಾಹುತಿ ಬಾಂಬರ್ ಹೇಗೆ ಪ್ರವೇಶಿಸಿದ್ದ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಜಬಿಯುಲ್ಲಾ ಮುಜಾಹಿದ್, ಅದು ನಮ್ಮ ಕಡೆಯಿಂದಾದ ಭದ್ರತಾ ದೋಶವಲ್ಲ , ಯುಎಸ್ ಸೇನೆಯು ಆ ಪ್ರದೇಶದ ಉಸ್ತುವಾರಿ ವಹಿಸಿಕೊಂಡಿತ್ತು ಎಂದರು.

“ನಾವು ಭದ್ರತೆಯ ಬಗ್ಗೆ ಬಹಳ ಸೂಕ್ಷ್ಮವಾಗಿದ್ದೇವೆ. ಆದರೆ ಕಾಬೂಲ್ ವಿಮಾನ ನಿಲ್ದಾಣದಲ್ಲಿ ಜನಸಂದಣಿ ನಿಯಂತ್ರಣ ಮಾಡುವುದು ಕಷ್ಟವಾಗಿತ್ತು. ಸ್ಫೋಟ ನಡೆದ ಪ್ರದೇಶ ನಮ್ಮದಲ್ಲ, ಅಲ್ಲಿ ಅಮೆರಿಕನ್ನರು ಭದ್ರತೆ ಒದಗಿಸುವ ಕೆಲಸ ಮಾಡುತ್ತಿದ್ದರು” ಎಂದರು.

ಟಾಪ್ ನ್ಯೂಸ್

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Sheik Hasina

Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ

ravishankar-guruji

Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್‌

iran

Israel ಮೇಲೆ ದಾಳಿಗೆ ಇರಾನ್‌ನಿಂದ ಮಕ್ಕಳ ಬಳಕೆ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

sand 1

Padubidri: ಮರಳು ಅಕ್ರಮ ಸಾಗಾಟ; ವಶ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.