ಪಾಕ್‌ನಲ್ಲಿ ಸೇನಾ ನೆಲೆ ಸ್ಥಾಪಿಸಲ್ಲ: ಚೀನಾ
Team Udayavani, Jan 10, 2018, 6:45 AM IST
ಬೀಜಿಂಗ್: ಪಾಕಿಸ್ತಾನದ ಜಿವಾನಿಯಲ್ಲಿ ಚೀನಾ ಸೇನಾ ನೆಲೆ ನಿರ್ಮಿಸಲು ಯೋಜಿಸುತ್ತಿದೆ ಎಂಬ ವರದಿಯನ್ನು ಚೀನಾ ತಳ್ಳಿ ಹಾಕಿದೆ. ಇರಾನ್‌ನ ಚಬಾ ಹರ್ ಬಂದರು ಹಾಗೂ ಪಾಕಿಸ್ತಾನ ನಿರ್ಮಿಸುತ್ತಿರುವ ಗ್ವಾದಾರ್ ಬಂದರಿನ ಸಮೀಪದಲ್ಲೇ ಈ ಸೇನಾ ನೆಲೆ ಇರಲಿದೆ ಎಂದು ಹೇಳಲಾಗಿತ್ತು. ಈ ಬಗ್ಗೆ ಪ್ರಶ್ನಿಸಿದಾಗ ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಲು ಕಾಂಗ್, ಈ ಕುರಿತು ಯಾವುದೇ ಮಾಹಿತಿ ಇಲ್ಲ ಎಂದಿದ್ದಾರೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪಾಕ್ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿರುವುದಕ್ಕೆ ಪ್ರತೀಕಾರದ ಕ್ರಮವಾಗಿ ಚೀನಾಗೆ ಈ ಭಾಗವನ್ನು ಬಿಟ್ಟುಕೊಡಲಿದೆ ಎಂದು ಅಮೆರಿಕದ ವಾಷಿಂಗ್ಟನ್ ಟೈಮ್ಸ್ ವರದಿ ಮಾಡಿತ್ತು.
ಪಾಕ್‌ಗೆ ನಿಖರ ಸೂಚನೆ: ಉಗ್ರರಿಗೆ ಯಾವುದೇ ರೀತಿಯ ವಿನಾಯಿತಿ ನೀಡದೆಯೇ ಅವರ ನೆಲೆಗಳನ್ನು ನಿರ್ಮೂಲನೆ ಮಾಡಿ ಎಂದು ಪಾಕಿಸ್ತಾನಕ್ಕೆ ಅಮೆರಿಕ ಸೂಚಿಸಿದ್ದು, ಈ ಬಗ್ಗೆ ನಿಖರ ಮತ್ತು ವಿಸ್ತೃತ ಸೂಚನೆಯನ್ನು ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
MUST WATCH
ಹೊಸ ಸೇರ್ಪಡೆ
New Zealand: ತವರಿನಂಗಳದಲ್ಲೇ ಟೆಸ್ಟ್ ನಿವೃತ್ತಿಗೆ ಸೌಥಿ ನಿರ್ಧಾರ
Punjalkatte: ಬೈಕ್ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!
Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು
Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.