ಬರೋಬ್ಬರಿ 800 ಕೋಟಿಗೆ ನೊಬೆಲ್ ಶಾಂತಿ ಪ್ರಶಸ್ತಿ ಹರಾಜು!
Team Udayavani, Jun 22, 2022, 6:50 AM IST
ನ್ಯೂಯಾರ್ಕ್: ರಷ್ಯಾದ ಪ್ರಸಿದ್ಧ ಪತ್ರಕರ್ತ ಡಿಮಿಟ್ರಿ ಮುರಾಟೋವ್ ಅವರು ತಮ್ಮ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಹರಾಜು ಮಾಡಿದ್ದು, ಬರೋಬ್ಬರಿ 808 ಕೋಟಿ ರೂ. ಮೌಲ್ಯಕ್ಕೆ ಪ್ರಶಸ್ತಿಯು ಹರಾಜಾಗಿದೆ.
ಉಕ್ರೇನ್ನ ಮೇಲೆ ರಷ್ಯಾ ದಾಳಿಯಿಂದಾಗಿ ತಬ್ಬಲಿಗಳಾಗಿರುವ ಮಕ್ಕಳ ಭವಿಷ್ಯಕ್ಕಾಗಿ ಈ ಹರಾಜು ನಡೆಸಲಾಗಿತ್ತು. ಹರಾಜಿನಲ್ಲಿ ಬಂದ ಹಣವನ್ನು ಯುನಿಸೆಫ್ ಗೆ ಕೊಡುವುದಾಗಿ ಡಿಮಿಟ್ರಿ ತಿಳಿಸಿದ್ದಾರೆ.
ಅವರಿಗೆ 2021ರ ಅಕ್ಟೋಬರ್ನಲ್ಲಿ ನೊಬೆಲ್ ಶಾಂತಿ ಪ್ರಶಸ್ತಿ ಕೊಟ್ಟು ಗೌರವಿಸಲಾಗಿತ್ತು. ಈ ಹಿಂದೆ ಜೇಮ್ಸ್ ವ್ಯಾಟ್ಸನ್ ಅವರು ತಮ್ಮ ನೋಬೆಲ್ ಪ್ರಶಸ್ತಿಯನ್ನು 2014ರಲ್ಲಿ ಹರಾಜು ಕೂಗಿದ್ದು, 37 ಕೋಟಿ ರೂ.ಗೆ ಅದು ಹರಾಜಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್
Israel ಮೇಲೆ ದಾಳಿಗೆ ಇರಾನ್ನಿಂದ ಮಕ್ಕಳ ಬಳಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.