ಚಳಿಗಾಲದ ಒಲಿಂಪಿಕ್ಸ್; ಒಂದೇ ಧ್ವಜದಡಿ ಕೊರಿಯಾ ಪಥಸಂಚಲನ
Team Udayavani, Jan 18, 2018, 4:37 PM IST
ಸಿಯೋಲ್: ದಕ್ಷಿಣ ಕೊರಿಯಾದಲ್ಲಿ ಈ ವರ್ಷ ನಡೆಯಲಿರುವ ಚಳಿಗಾಲದ ಒಲಿಂಪಿಕ್ಸ್‌ನಲ್ಲಿ ಉತ್ತರ ಮತ್ತು ದಕ್ಷಿಣ ಕೊರಿಯಾ ಒಂದೇ ಧ್ವಜದ ಅಡಿಯಲ್ಲಿ ಪಥಸಂಚಲನ ನಡೆಸಲು ಒಪ್ಪಿಕೊಂಡಿವೆ. ಇದರ ಜತೆಗೆ ಮಹಿಳೆಯರ ವಿಭಾಗದ ಐಸ್ ಹಾಕಿಯಲ್ಲಿ ಒಂದೇ ತಂಡವಾಗಿ ಆಟವಾಡಲೂ ತೀರ್ಮಾನ ಕೈಗೊಳ್ಳಲಾಗಿದೆ.
ಸಿಯೋಲ್‌ನಲ್ಲಿ ಈ ಬಗ್ಗೆ ಬುಧವಾರ ನಡೆದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಉತ್ತರ ಕೊರಿಯಾ 550 ಮಂದಿ ಕ್ರೀಡಾಪಟುಗಳನ್ನು, ಚಿಯರ್ ಲೀಡರ್ ಗಳನ್ನು ಕಳುಹಿಸಲು ಒಪ್ಪಿಕೊಂಡಿದೆ. ಇದೊಂದು ಶಾಂತಿ ಒಲಿಂಪಿಕ್ಸ್ ಆಗಬೇಕೆಂದು ದ.ಕೊರಿಯಾ ಒತ್ತಾಯಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Manada Kadalu: ಭಟ್ರು ಬರೆದ ಅನರ್ಥ ಹಾಡು: ಮನದ ಕಡಲಿನಲ್ಲಿ ತುರ್ರಾ…
Mangaluru: ಕುಡುಪು, ಮಂಗಳಜ್ಯೋತಿ ಬಳಿ ಅಂಡರ್‌ಪಾಸ್
Divorce: ಚಾಹಲ್ ಬಳಿಕ ಇದೀಗ ಮನೀಶ್ ಪಾಂಡೆ ವಿಚ್ಛೇದನ? ಏನಿದು ವರದಿ
ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ
ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್ ಲೈಟ್ ಉರಿಯುತ್ತಿಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.