North Korea vs South Korea: ಮತ್ತೆ ಬಲೂನ್‌ವಾರ್
ಅಧ್ಯಕ್ಷರ ಕಚೇರಿ ಬಳಿ ಬಿದ್ದ ಬಲೂನು
Team Udayavani, Oct 25, 2024, 6:56 AM IST
ಸಿಯೋಲ್: ಉತ್ತರ ಕೊರಿಯಾ ಮತ್ತು ದಕ್ಷಿಣ ಕೊರಿಯಾ ನಡುವಿನ ಬಲೂನ್ ವಾರ್ ಮುಂದುವರಿದಿದೆ. ಗುರುವಾರ ದ.ಕೊರಿಯಾ ರಾಜಧಾನಿ ಸಿಯೋಲ್‌ನಲ್ಲಿರುವ ಅಧ್ಯಕ್ಷರ ಕಚೇರಿ ಆವರಣದಲ್ಲೇ ಗಲೀಜು ತುಂಬಿದ್ದ ಬಲೂನೊಂದು ಬಿದ್ದಿದೆ.
ಇದರಲ್ಲಿ ಅಪಾಯಕಾರಿಯಾದ ಯಾವುದೇ ವಸ್ತುಗಳಿರಲಿಲ್ಲ ಎಂದು ತಿಳಿದುಬಂದಿದೆ. ಈ ವರ್ಷ ಮೇ ತಿಂಗಳಿಂದಲೇ ಎರಡೂ ದೇಶಗಳ ನಡುವೆ ಗಲೀಜು ತುಂಬಿದ ಬಲೂನ್ ಹಾರಿಬಿಡುವ ಘಟನೆಗಳು ನಡೆಯುತ್ತಿವೆ. ಜುಲೈಯಲ್ಲೂ ಒಮ್ಮೆ ದ. ಕೊರಿಯಾ ಅಧ್ಯಕ್ಷರ ಕಚೇರಿ ಆವರಣ ದಲ್ಲಿ ಉ.ಕೊರಿಯಾದ ಬಲೂನ್ ಬಿದ್ದಿತ್ತು. 2ನೇ ಬಾರಿಗೆ ನಡೆದ ಘಟನೆಯಿಂದ ದ.ಕೊರಿಯಾದಲ್ಲಿ ತುಸು ಆತಂಕ ಉಂಟಾಗಿದೆ. ಇತ್ತೀಚೆಗೆ ಎರಡೂ ದೇಶಗಳ ನಡುವೆ ವಾಕ್ಸಮರ ನಡೆದಿತ್ತು.
ದ.ಕೊರಿಯಾ ತನ್ನ ದೇಶಕ್ಕೆ ಕರಪತ್ರಗಳನ್ನು ಡ್ರೋನ್ ಮೂಲಕ ಇಳಿಬಿಟ್ಟಿದೆ ಎಂದು ಉ.ಕೊರಿಯಾ ಆರೋಪಿಸಿತ್ತು. ಅದರ ನಡುವೆಯೇ ಈ ಬೆಳವಣಿಗೆ ನಡೆದಿದೆ. ಈ ಘಟನೆ ನಡೆದ ಸಮಯದಲ್ಲಿ ದಕ್ಷಿಣ ಕೊರಿಯಾ ಅಧ್ಯಕ್ಷರು ಮನೆಯಲ್ಲಿ ಇದ್ದರೇ ಇಲ್ಲವೇ ಎಂಬುದರ ಮಾಹಿತಿ ಲಭ್ಯವಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್ ಸೈಕ್ಲೋನ್, 6 ಲಕ್ಷ ಮನೆಗಳಿಗೆ ವಿದ್ಯುತ್ ಕಡಿತ
Pakistan;ಬಲೂಚಿಸ್ಥಾನದಲ್ಲಿ ಉಗ್ರರ ವಿರುದ್ಧ ಸಮಗ್ರ ಕಾರ್ಯಾಚರಣೆಗೆ ಮುಂದಾದ ಪಾಕ್
Modi; 56 ವರ್ಷಗಳಲ್ಲಿ ಗಯಾನಾಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ
‘New Phase’ of War: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುತಿನ್ ಅಣ್ವಸ್ತ್ರ ದಾಳಿ ಎಚ್ಚರಿಕೆ!
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ
Kollywood: ಧನುಷ್ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.