ಮೂರು ಕ್ಷಿಪಣಿ ಉಡಾಯಿಸಿ ಹುಚ್ಚಾಟ ಮೆರೆದ ಉತ್ತರ ಕೊರಿಯ

Team Udayavani, Aug 26, 2017, 11:50 AM IST

Kim Jong Un-700.jpg

ವಾಷಿಂಗ್ಟನ್‌ : ಉತ್ತರ ಕೊರಿಯ ತನ್ನ ಪರ್ಯಾಯ ದ್ವೀಪದ ಪೂರ್ವ ಸಮುದ್ರದಲ್ಲಿ ಮೂರು ಖಂಡಾಂತರ ಅಣು ಕ್ಷಿಪಣಿಗಳನ್ನು ಉಡಾಯಿಸಿದೆ ಎಂದು ಅಮೆರಿಕದ ಮಿಲಿಟರಿ ಅಧಿಕಾರಿ ತಿಳಿಸಿದ್ದಾರೆ. 

ಅತ್ಯಂತ ಕ್ಷಿಪ್ರಗತಿಯಲ್ಲಿ ತನ್ನ ಪರಮಾಣು ಶಸ್ತ್ರಾಸ್ತ್ರ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುತ್ತಿರುವ ಪ್ಯಾಂಗ್ಯಾಂಗ್‌ನ ಈ ಹುಚ್ಚಾಟವನ್ನು  ನಿಗ್ರಹಿಸುವ ನಿಟ್ಟಿನಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಈಚೆಗೆ ವಹಿವಾಟೊಂದನ್ನು  ಕುದಿರಿಸಿದ್ದು  ಅದೀಗ ಉತ್ತರ ಕೊರಿಯದ ಈ 3 ಕ್ಷಿಪಣಿ ಉಡಾವಣೆಯಿಂದ ಹುಸಿಯಾಗಿದೆ. 

ಉತ್ತರ ಕೊರಿಯ ಉಡಾಯಿಸಿರುವ ಮೂರು ಖಂಡಾಂತರ ಕ್ಷಿಪಣಿಗಳು ಕಿರು ವ್ಯಾಪ್ತಿಯದ್ದಾಗಿದೆ. ಮೂರರಲ್ಲಿ ಮೊದಲೆರಡು ಕ್ಷಿಪಣಿಗಳು ಗಗನಕ್ಕೆ ನೆಗೆಯುವಲ್ಲಿ ವಿಫ‌ಲವಾಗಿವೆ. ಮೂರನೇ ಕ್ಷಿಪಣಿ ಉಡಾವಣೆಯೊಂದಿಗೆ ಸ್ಫೋಟಗೊಂಡಿದೆ ಎಂದು ಅಮೆರಿಕದ ಮಿಲಿಟರಿ ಅಧಿಕಾರಿ ತಿಳಿಸಿದ್ದಾರೆ. 

ಉತ್ತರ ಕೊರಿಯದ ಈ ಕ್ಷಿಪಣಿ ಉಡಾವಣೆ ದುಸ್ಸಾಹಸದಿಂದ ಅಮೆರಿಕದ ಗುವಾಂ ದ್ವೀಪಕ್ಕೆ ಯಾವುದೇ ಬೆದರಿಕೆ ಉಂಟಾಗಿಲ್ಲ  ಎಂದು ಅಮೆರಿಕ ಹೇಳಿದೆ. ಈ ಮೊದಲಿನ ಹೇಳಿಕೆಯಲ್ಲಿ ಉತ್ತರ ಕೊರಿಯಾ ಅಮೆರಿಕದ ಗುವಾಂ ದ್ವೀಪವನ್ನು ನಾಶ ಮಾಡುವ ಬೆದರಿಕೆಯನ್ನು  ಒಡ್ಡಿತ್ತು. 

ಟಾಪ್ ನ್ಯೂಸ್

Pratika Rawal’s brilliant batting: A good start to the series against Ireland

INDWvsIREW: ಪ್ರತಿಕಾ ರಾವಲ್‌ ಭರ್ಜರಿ ಬ್ಯಾಟಿಂಗ್‌; ಐರ್ಲೆಂಡ್‌ ವಿರುದ್ದ ಸರಣಿ ಶುಭಾರಂಭ

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

RSS is responsible for BJP’s victory in Maharashtra Assembly: Sharad Pawar

Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್‌ ಕಾರಣ: ಶರದ್‌ ಪವಾರ್

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

CT Ravi attacks the state government

Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Indian Cricket: Former RCB player said goodbye to cricket life

Indian Cricket: ಕ್ರಿಕೆಟ್‌ ಜೀವನಕ್ಕೆ ಗುಡ್‌ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ

baby 2

Russia; 25ರ ವಿದ್ಯಾರ್ಥಿನಿ ಮಗು ಹೆತ್ತರೆ 81,000 ರೂ.!

1-uss

American wildfires:1 ಲಕ್ಷ ಮಂದಿಯ ಸ್ಥಳಾಂತರ! ; ಹಾಲಿವುಡ್‌ನ‌ ಹಲವು ಕಾರ್ಯಕ್ರಮ ರದ್ದು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Pratika Rawal’s brilliant batting: A good start to the series against Ireland

INDWvsIREW: ಪ್ರತಿಕಾ ರಾವಲ್‌ ಭರ್ಜರಿ ಬ್ಯಾಟಿಂಗ್‌; ಐರ್ಲೆಂಡ್‌ ವಿರುದ್ದ ಸರಣಿ ಶುಭಾರಂಭ

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

12(1

Gudibanda: ಬಸ್‌ಗೆ ಟಿಪ್ಪರ್ ಡಿಕ್ಕಿ; ತಪ್ಪಿದ ಭಾರಿ ಅನಾಹುತ; ಇಬ್ಬರಿಗೆ ಗಾಯ

RSS is responsible for BJP’s victory in Maharashtra Assembly: Sharad Pawar

Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್‌ ಕಾರಣ: ಶರದ್‌ ಪವಾರ್

1-sn

Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.