2024ರಲ್ಲಿ ಅಣ್ವಸ್ತ್ರಗಳ ಹೆಚ್ಚಳ, ಬೇಹು ಉಪಗ್ರಹ ಉಡಾವಣೆಗೆ ಕಿಮ್ ಪ್ರತಿಜ್ಞೆ
Team Udayavani, Jan 1, 2024, 1:35 AM IST
ಸಿಯೋಲ್: ಎದುರಾಳಿಗಳನ್ನು ಬಗ್ಗುಬಡಿಯಲು ದೇಶದ ಬಲ ಹೆಚ್ಚಿಸುವಂತಹ ಮೂರು ಬೇಹುಗಾರಿಕೆ ಉಪಗ್ರಹಗಳನ್ನು ಉಡಾವಣೆ ಮಾಡುವುದರ ಜತೆಗೆ ಅಣ್ವಸ್ತ್ರಗಳ ಉತ್ಪಾದನೆಯನ್ನು ಹೆಚ್ಚಿಸಿ, ಅತ್ಯಾಧುನಿಕ ಡ್ರೋನ್ಗಳನ್ನು 2024ರಲ್ಲಿ ಹೊಂದುವುದಾಗಿ ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಪ್ರತಿಜ್ಞೆ ಮಾಡಿದ್ದಾರೆ.
ಹೊಸ ವರ್ಷಕ್ಕೆ ರಾಷ್ಟ್ರ ಹೇಗೆ ಸನ್ನದ್ಧವಾಗ ಬೇಕು ಎಂಬುದರ ಕುರಿತು ಆಡಳಿತಾರೂಢ ವರ್ಕರ್ಸ್ ಪಕ್ಷದ ಸಭೆಯನ್ನು ಕಿಮ್ ರವಿ ವಾರ ನಡೆಸಿದ್ದಾರೆ. ಈ ವೇಳೆ, ಅಮೆರಿಕ ಮತ್ತದರ ಮಿತ್ರ ರಾಷ್ಟ್ರಗಳು ಉತ್ತರ ಕೊರಿಯಾದ ವಿರುದ್ಧ ಹೊಂದಿರುವ ವಿರೋಧಿ ನಿಲುವುಗಳನ್ನ ಹತ್ತಿಕ್ಕಲು ರಕ್ಷಣ ಕ್ಷೇತ್ರವನ್ನು ಬಲಗೊಳಿಸುವ ಪ್ರತಿಜ್ಞೆ ಮಾಡಿದ್ದಾರೆ. ಅಲ್ಲದೇ, ಅಮೆರಿಕ ಅಧ್ಯಕ್ಷೀಯ ಚುನಾವಣೆಗೂ ಮುನ್ನವೇ ರಾಷ್ಟ್ರದಲ್ಲಿ ಶಸ್ತ್ರಾಸ್ತ್ರಗಳ ಪರೀಕ್ಷೆ ತೀವ್ರಗೊಳಿಸಲು ಕಿಮ್ ಕರೆ ನೀಡಿದ್ದಾರೆಂದು ಸ್ಥಳೀಯ ಮಾಧ್ಯಮಗಳು ವರದಿಮಾಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.