North Korea: ಮತ್ತೆ ಕ್ಷಿಪಣಿ ಪರೀಕ್ಷೆ ಮಾಡಿದ ಉತ್ತರ ಕೊರಿಯಾ
Team Udayavani, Apr 2, 2024, 10:04 PM IST
ಸಿಯೋಲ್: ದಕ್ಷಿಣ ಕೊರಿಯಾವನ್ನು ಗುರಿಯಾಗಿಸಿಕೊಂಡು ಉತ್ತರ ಕೊರಿಯಾ ಮಂಗಳವಾರ ಮಧ್ಯಮ ಸಾಮರ್ಥ್ಯದ ಖಂಡಾಂತರ ಕ್ಷಿಪಣಿಯನ್ನು ಉಡಾಯಿಸಿದೆ. ಇದು ತನ್ನ ಪೂರ್ವ ಕರಾವಳಿಯಲ್ಲಿ ಪತನಗೊಂಡಿದೆ ಎಂದು ದಕ್ಷಿಣ ಕೊರಿಯಾ ಹೇಳಿದೆ.
ಈ ಮೂಲಕ ಸತತವಾಗಿ ಉತ್ತರ ಕೊರಿಯಾ ತನ್ನ ಶಸ್ತ್ರಾಸ್ತ್ರಗಳನ್ನು ಪರೀಕ್ಷಿಸುವ ಮೂಲಕ ಕೊರಿಯಾ ವಲಯದಲ್ಲಿ ಉದ್ವಿಗ್ನತೆಗೆ ಕಾರಣವಾಗಿದೆ. ಉತ್ತರ ಕೊರಿಯಾದ ರಾಜಧಾನಿ ಪ್ಯಾಂಗ್‌ಯಾಂಗ್‌ನಿಂದ ಈ ಖಂಡಾಂತರ ಕ್ಷಿಪಣಿ ಉಡಾವಣೆಯಾಗಿದ್ದು ಎಷ್ಟರ ಮಟ್ಟಿಗೆ ಗುರಿ ತಲುಪುವಲ್ಲಿ ಯಶಸ್ವಿಯಾಗಿದೆ ಎಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್ ಸೈಕ್ಲೋನ್, 6 ಲಕ್ಷ ಮನೆಗಳಿಗೆ ವಿದ್ಯುತ್ ಕಡಿತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.