ಉತ್ತರ ಕೊರಿಯಾ ಕ್ಷಿಪಣಿ ಪರೀಕ್ಷೆ; ವಿಫಲ ಎಂದ ಅಮೆರಿಕ
Team Udayavani, Apr 30, 2017, 10:49 AM IST
ಸಿಯೋಲ್: ಉತ್ತರ ಕೊರಿಯಾದ ಪರಮಾಣು ಚಟುವಟಿಕೆಗಳ ಮೇಲೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಿರ್ಬಂಧ ಹೇರಲು ಅಮೆರಿಕ ಮುಂದಾಗಿರುವಂತೆಯೇ, ಉತ್ತರ ಕೊರಿಯಾ ಖಂಡಾಂತರ ಕ್ಷಿಪಣಿ ಪರೀಕ್ಷಾರ್ಥ ಉಡಾವಣೆ ನಡೆಸಿದೆ.
ಆದರೆ ಈ ಕ್ಷಿಪಣಿ ಕೊರಿಯಾದ ಗಡಿ ದಾಟಿ ಮುಂದೆ ಹೋಗಲು ವಿಫಲವಾಗಿದೆ ಎಂದು ಅಮೆರಿಕ ಹೇಳಿದೆ. ಅಮೆರಿಕ ವಿದೇಶಾಂಗ ಸಚಿವ ರೆಕ್ಸ್ ಟಿಲ್ಲರ್ಸನ್ ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಕೊರಿಯಾದ ಪರಮಾಣು ಮತ್ತು ಕ್ಷಿಪಣಿ ಯೋಜನೆಗಳನ್ನು ನಿಯಂತ್ರಿಸಲು ಜಾಗತಿಕ ಅಭಿಯಾನ ರೂಪಿಸಬೇಕು ಎಂದು ಹೇಳಿದ ಬಳಿಕ ಕೊರಿಯಾ ಕ್ಷಿಪಣಿ ಪರೀಕ್ಷೆ ನಡೆಸಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, “ಕ್ಷಿಪಣಿ ಪ್ರಯೋಗ ಮಾಡುವ ಮೂಲಕ ಉತ್ತರ ಕೊರಿಯಾವು, ಚೀನ ಮತ್ತು ಅದರ ಗೌರವಾನ್ವಿತ ಅಧ್ಯಕ್ಷರ ಅಭಿಲಾಷೆಗೆ ಅಗೌರವ ತೋರಿದೆ. ಇದು ಒಳ್ಳೆಯದಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Khalistani; ಭಾರತದ ವಿರುದ್ಧ ಅಮೆರಿಕ ಕೋರ್ಟ್ಗೆ ಪನ್ನು ದೂರು
Jammu and Kashmir:ಕಲಂ 370 ಪುನರ್ ಜಾರಿ-ಕಾಂಗ್ರೆಸ್, ಎನ್ ಸಿ ನಿಲುವಿಗೆ ಪಾಕ್ ಬೆಂಬಲ!
Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್!
Explode in Lebanon: ಪೇಜರ್ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು
Israel: ಹೆಜ್ಬುಲ್ಲಾ ಬಳಸಿದ್ದ ಪೇಜರ್ಸ್ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್ ನ ಮೊಸ್ಸಾದ್!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.