ಕಿಮ್ ಜಾಂಗ್ ಉನ್ ನೇತೃತ್ವದಲ್ಲಿ ಉತ್ತರ ಕೊರಿಯಾ ಕೋವಿಡ್ ಸಭೆ ವಿಶೇಷ
Team Udayavani, Apr 13, 2020, 7:08 AM IST
ಉತ್ತರ ಕೊರಿಯಾದಲ್ಲಿ ಕೋವಿಡ್ ಸೋಂಕು ಹರಡುವಿಕೆ ತಡೆಗೆ ಸಾರ್ವಜನಿಕರು ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಲ್ಲಿನ ಸರ್ಕಾರ ಆದೇಶಿಸಿದೆ. ವಿಶೇಷವೆಂದರೆ, ದೇಶದಲ್ಲಿ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಶನಿವಾರ ನಡೆದ ರಾಜಕೀಯ ಜನಪ್ರತಿನಿಧಿಗಳ ಸಭೆಯಲ್ಲಿ ಅಧ್ಯಕ್ಷ ಕಿಮ್ ಸೇರಿದಂತೆ ಯಾರೂ ಕೂಡ ಮಾಸ್ಕ್ ಧರಿಸಿರಲಿಲ್ಲ.
ಎಂದಿನಂತೆಯೇ ಸಭೆ ನಡೆಸಲಾಯಿತು. ಸಾಮಾಜಿಕ ಅಂತರವನ್ನೂ ಕಾಯ್ದುಕೊಂಡಿರಲಿಲ್ಲ. ಸಭೆಯ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.