ನಾರ್ವೆಯಲ್ಲಿ ಗುಂಡಿನ ದಾಳಿ: ಇಬ್ಬರ ಸಾವು, 10 ಮಂದಿಗೆ ಗಂಭೀರ ಗಾಯ
Team Udayavani, Jun 25, 2022, 9:45 PM IST
ಓಸ್ಲೋ: ನಾರ್ವೆಯ ರಾಜಧಾನಿ ಓಸ್ಲೋದಲ್ಲಿ ಶನಿವಾರ ದುಷ್ಕರ್ಮಿಯೊಬ್ಬ ಗುಂಡಿನ ದಾಳಿ ನಡೆಸಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. 10 ಮಂದಿ ಗಂಭೀರ ಗಾಯಗೊಂಡಿದ್ದಾರೆ.
ದಾಳಿ ನಡೆಸಿದವನನ್ನು ಇರಾನ್ ಮೂಲದ 42 ವರ್ಷದ ನಾರ್ವೆ ನಾಗರಿಕ ಎಂದು ಗುರುತಿಸಲಾಗಿದೆ. ಈತ ನಗರದ ಮೂರು ಸ್ಥಳಗಳಲ್ಲಿ ಗುಂಡಿನ ದಾಳಿ ನಡೆಸಿದ್ದಾನೆ
ನಗರದಲ್ಲಿ ಪ್ರತಿ ವರ್ಷ ನಡೆಸಲಾಗುವ ಪ್ರೈಡ್ ಉತ್ಸವ ಶನಿವಾರದಂದೇ ಆರಂಭವಾಗಬೇಕಿದ್ದು, ಈ ದಾಳಿಯ ಹಿನ್ನೆಲೆ ಕಾರ್ಯಕ್ರಮವನ್ನು ರದ್ದು ಮಾಡಲಾಗಿದೆ.
ಇದನ್ನೂ ಓದಿ:ಮಿಸ್ ಇಂಡಿಯಾ ವರ್ಲ್ಡ್ ವೈಡ್ 2022ರ ಪ್ರಶಸ್ತಿ ಗೆದ್ದ ಬ್ರಿಟನ್‌ನ ಖುಷಿ ಪಟೇಲ್
ದಾಳಿಕೋರ ಉಗ್ರ ಸಂಘಟನೆಯವನಾಗಿರುವ ಅನುಮಾನವನ್ನು ಪೊಲೀಸ್ ಇಲಾಖೆಯು ಹೊರಹಾಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Washington: ಹಿಲರಿ, ಸೊರೋಸ್ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ
Donald Trump: ನೀಲಿ ಚಿತ್ರ ತಾರೆಗೆ ಲಂಚ: ಅಧಿಕಾರಕ್ಕೆ ಮೊದಲೇ ಟ್ರಂಪ್ ಕೇಸಿನ ತೀರ್ಪು
House Of Representatives: ಈ ಬಾರಿ ಅಮೆರಿಕ ಸಂಸತ್ತಲ್ಲಿ ಗರಿಷ್ಠ ಸಂಖ್ಯೆ ಹಿಂದುಗಳು!
HMPV; ಚಳಿಗಾಲದಲ್ಲಿ ಸೋಂಕು ಸಾಮಾನ್ಯ: ಗಾಬರಿ ಬೇಡ ಎಂದ ಚೀನ
Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.