ಒಟ್ಟಿಗೆ ಪ್ರಯಾಣಿಸದಂತೆ ರಾಜಕಾರಣಿಗಳಿಗೆ ಸೂಚನೆ

Team Udayavani, May 2, 2019, 6:26 AM IST

lanka

ಕೊಲೊಂಬೋ: ಶ್ರೀಲಂಕಾದ ಈಸ್ಟರ್‌ ರವಿವಾರ ದಾಳಿಯ ಅನಂತರ ಇನ್ನಷ್ಟು ದಾಳಿ ನಡೆಯುವ ಸಾಧ್ಯತೆಯಿದ್ದು, ಗಣ್ಯರು ಹಾಗೂ ರಾಜಕಾರಣಿಗಳು ಗುಂಪಾಗಿ ಪ್ರಯಾಣ ಕೈಗೊಳ್ಳದಂತೆ ಶ್ರೀಲಂಕಾ ಗುಪ್ತಚರ ದಳ ಮುನ್ನೆಚ್ಚರಿಕೆ ನೀಡಿದೆ. ಅಧ್ಯಕ್ಷ ಮೈತ್ರಿಪಾಲ ಸಿರಿಸೇನ, ಪ್ರಧಾನಿ ರಣಿಲ್‌ ವಿಕ್ರಮಸಿಂಘೆ ಮತ್ತು ವಿಪಕ್ಷ ನಾಯಕ ಮಹಿಂದಾ ರಾಜಪಕ್ಸೆಗೆ ಎಚ್ಚರಿಕೆ ನೀಡಲಾಗಿದೆ. ಚರ್ಚ್‌ಗಳು, ದೇವಸ್ಥಾನ ಮತ್ತು ಮಸೀದಿಗಳಂತಹ ಧಾರ್ಮಿಕ ಪ್ರದೇಶಗಳಲ್ಲಿ ನಡೆಯುವ ಕಾರ್ಯಕ್ರಮಗಳಿಗೂ ಹೋಗಕೂಡದು.

ಹೋಗಲೇಬೇಕಾದ ಸ್ಥಳಕ್ಕೆ ತೆರಳಲು ಹೆಲಿಕಾಪ್ಟರ್‌ಗಳನ್ನೇ ಬಳಸಬೇಕು ಎಂದು ಸೂಚಿಸಲಾಗಿದೆ.

ಇನ್ನೊಂದೆಡೆ ದೇಶದ ವಿವಿಧ ಭಾಗಗಳಲ್ಲಿ ಧಾರ್ಮಿಕ ಬೋಧನೆಯಲ್ಲಿ ತೊಡಗಿರುವ 800 ವಿದೇಶಿ ಮೌಲ್ವಿಗಳನ್ನು ಗಡಿಪಾರು ಮಾಡುವಂತೆ ಲಂಕಾ ಸರಕಾರಕ್ಕೆ ಪೊಲೀಸರು ಸೂಚಿಸಿದ್ದಾರೆ. ಇನ್ನೊಂದೆಡೆ ಮದರಸಾ ಶಿಕ್ಷಣ ನಿಯಂತ್ರಿಸಲು ನಿರ್ಧರಿಸಿರುವುದಾಗಿ ಶಿಕ್ಷಣ ಸಚಿವೆ ಅಕಿಲಾ ವಿರಾಜ್‌ ಕರಿಯವಸಂ ಹೇಳಿದ್ದಾರೆ. ಈ ಮಧ್ಯೆ ದಾಳಿಗೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಮಿತಿ 6 ರಂದು ವರದಿ ನೀಡಲಿದೆ.

ಝಾಕಿರ್‌ ನಾಯ್ಕ ಟಿವಿ ಬಂದ್‌: ವಿವಾದಿತ ಧರ್ಮ ಪ್ರಚಾರಕ ಝಾಕಿರ್‌ ನಾಯ್ಕ ಒಡೆತನದ ಪೀಸ್‌ ಟಿವಿ ಪ್ರಸಾರ ಮಾಡದಿರಲು ಶ್ರೀಲಂಕಾದ ಪ್ರಮುಖ ಎರಡು ಕೇಬಲ್‌ ಟಿವಿ ಆಪರೇಟರ್‌ಗಳು ನಿರ್ಧರಿಸಿವೆ. ಈಗಾಗಲೇ ಭಾರತ ಮತ್ತು ಬಾಂಗ್ಲಾದೇಶದಲ್ಲಿ ಈ ಟಿವಿ ನಿಷೇಧಿಸಲಾಗಿದೆ.

ನಮ್ಮನ್ನು ಬಿಟ್ಟುಬಿಡಿ ಎಂದ ಸಿರಿಸೇನಾ: ರಂಜಾನ್‌ ಮಾಸ ಸೋಮವಾರದಿಂದ ಆರಂಭವಾಗುವ ಮುನ್ನ ಮತ್ತೂಂದು ದಾಳಿ ನಡೆಸುವ ಸಾಧ್ಯತೆಯಿದೆ ಎಂದು ಶ್ರೀಲಂಕಾ ಗುಪ್ತಚರ ಮೂಲಗಳು ತಿಳಿಸಿರುವ ಹಿನ್ನೆಲೆಯಲ್ಲಿ, ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ನಮ್ಮ ದೇಶವನ್ನು ಬಿಟ್ಟುಬಿಡಿ ಎಂದು ಉಗ್ರರನ್ನು ಕೋರಿದ್ದಾರೆ.

ವಿದೇಶಿ ಶಕ್ತಿಗಳು ಈಸ್ಟರ್‌ ಸಂಡೆ ಬಾಂಬ್‌ ದಾಳಿಯನ್ನು ಯೋಜಿಸಿರಬಹುದು. ಇಸ್ಲಾಮಿಕ್‌ ಸ್ಟೇಟ್‌ ಉಗ್ರರು ಸಣ್ಣ ದೇಶವನ್ನು ಟಾರ್ಗೆಟ್‌ ಮಾಡುವ ಕಾರ್ಯತಂತ್ರ ಬಳಸಿರಬಹುದು ಎಂದು ಊಹಿಸಿದ್ದಾರೆ. ವಿದೇಶಕ್ಕೆ ತೆರಳಿ ತರಬೇತಿ ಪಡೆದ ಸಣ್ಣ ಗುಂಪೊಂದು ಇಂತಹ ದುಷ್ಕೃತ್ಯ ಮಾಡುತ್ತಿದೆ ಎಂದು ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Andhra-PM

Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ

CONGRESS-OFFICE

Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್‌ ಪ್ರಧಾನ ಕಚೇರಿ ಸ್ಥಳಾಂತರ

Mangaluru: ಜ.11, 12ರಂದು ಮಂಗಳೂರು ಲಿಟ್‌ ಫೆಸ್ಟ್‌…  ಕಲೆ, ಸಾಹಿತ್ಯ, ಜಾನಪದಗಳ ಸಂಗಮ

Mangaluru: ಜ.11, 12ರಂದು ಮಂಗಳೂರು ಲಿಟ್‌ ಫೆಸ್ಟ್‌… ಕಲೆ, ಸಾಹಿತ್ಯ, ಜಾನಪದಗಳ ಸಂಗಮ

Udupi ಪರ್ಯಾಯ ಶ್ರೀಪಾದರಿಂದ ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದ ಅಭಿಘ್ಯಾ ಆನಂದ್

Udupi ಪರ್ಯಾಯ ಶ್ರೀಪಾದರಿಂದ ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದ ಅಭಿಘ್ಯಾ ಆನಂದ್

Maharashtra: ಒಂದೇ ವಾರದಲ್ಲಿ ತಲೆ ಬೋಳು.. 3 ಗ್ರಾಮಗಳ ಜನರಿಗೆ ತಲೆ ಕೂದಲು ಉದುರುವ ಸಮಸ್ಯೆ!

Maharashtra: ಒಂದೇ ವಾರದಲ್ಲಿ ತಲೆ ಬೋಳು.. 3 ಗ್ರಾಮಗಳ ಜನರಿಗೆ ತಲೆ ಕೂದಲು ಉದುರುವ ಸಮಸ್ಯೆ!

Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…

Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-donald

Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…

Indian-origin Anita in Canada’s Prime Ministerial race

Canada ಪ್ರಧಾನಿ ರೇಸ್‌ನಲ್ಲಿ ಭಾರತ ಮೂಲದ ಅನಿತಾ?

Pakistan; 6 brothers marry 6 sisters to save expenses!

Pakistan; ಖರ್ಚು ಉಳಿಸಲು 6 ಸೋದರರಿಂದ 6 ಮಂದಿ ಸೋದರಿಯರ ವಿವಾಹ!

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

Earthquakes: ಎವರೆಸ್ಟ್‌ ತಪ್ಪಲಲ್ಲಿ ಪ್ರಬಲ ಭೂಕಂಪ; ಮೃತರ ಸಂಖ್ಯೆ 126ಕ್ಕೆ ಏರಿಕೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

2

Kasaragod: ಯುವತಿ ನಾಪತ್ತೆ; ದೂರು ದಾಖಲು

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Andhra-PM

Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ

CONGRESS-OFFICE

Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್‌ ಪ್ರಧಾನ ಕಚೇರಿ ಸ್ಥಳಾಂತರ

Mangaluru: ಜ.11, 12ರಂದು ಮಂಗಳೂರು ಲಿಟ್‌ ಫೆಸ್ಟ್‌…  ಕಲೆ, ಸಾಹಿತ್ಯ, ಜಾನಪದಗಳ ಸಂಗಮ

Mangaluru: ಜ.11, 12ರಂದು ಮಂಗಳೂರು ಲಿಟ್‌ ಫೆಸ್ಟ್‌… ಕಲೆ, ಸಾಹಿತ್ಯ, ಜಾನಪದಗಳ ಸಂಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.