ಲಂಡನ್ ನಲ್ಲೂ ರಸ್ತೆಗಿಳಿಯಲಿದೆ ಓಲಾ ಕ್ಯಾಬ್
Team Udayavani, Nov 27, 2019, 8:32 PM IST
ಲಂಡನ್: ಕರ್ನಾಟಕ ಮೂಲದ ರಸ್ತೆ ಸಾರಿಗೆ ಸಂಸ್ಥೆ ವೋಲಾ ಮುಂದಿನ ಕೆಲವು ವಾರಗಳಲ್ಲಿ ಲಂಡನ್ನ ರಸ್ತೆಯಲ್ಲಿ ಕಾಣಿಸಿಕೊಳ್ಳಲಿದೆ. ಭಾರತದಲ್ಲಿ ಅತೀ ಹೆಚ್ಚು ಜನ ಮನ್ನಣೆ ಸಂಪಾದಿಸಿರುವ ಈ ವೋಲಾ ಕ್ಯಾಬ್ ಸೇವೆಯ ಕೇಂದ್ರ ಕಚೇರಿ ಬೆಂಗಳೂರಿನಲ್ಲಿದೆ.
ಮುಂಬರುವ ದಿನಗಳಲ್ಲಿ ಲಂಡನ್ನಲ್ಲಿ ಆರಂಭಗೊಳ್ಳಲಿದ್ದು, ಇದಕ್ಕಾಗಿ ನುರಿತ ಚಾಲಕರನ್ನು ಈಗಾಗಲೇ ಸಂಸ್ಥೆ ಆಯ್ಕೆ ಮಾಡಿಕೊಳ್ಳುತ್ತಿದೆ. ಆಸಕ್ತ ಚಾಲಕರನ್ನು ಅವರ ಚಾಲನ ಪರವಾನಿಗೆಯನ್ನು ನೋಡಿ ಆಯ್ಕೆ ಮಾಡಿಕೊಳ್ಳುತ್ತಿದೆ. ಲಂಡನ್ ನಗರವೊಂದರಲ್ಲೇ ಸುಮಾರು 50 ಸಾವಿರ ಚಾಲಕರು ಈಗಾಗಲೇ ವೋಲಾ ಸೇವೆ ನಡೆಸಲು ಮುಂದೆ ಬಂದಿದ್ದಾರೆ.
ಇಂಗ್ಲೆಂಡಿನ ಬರ್ಮಿಂಗ್ಯಾಮ್, ಎಕ್ಸೆಟರ್, ರೀಡಿಂಗ್, ಬ್ರಿಸ್ಟೋಲ್, ಬಾಥ್, ಕವೆಂಟ್ರಿ ಮತ್ತು ವಾರಿÌಕ್ ಮೊದಲಾದ ನಗರಗಳಲ್ಲಿ ಈಗ ಸೇವೆಯಲ್ಲಿದೆ. ಭಾರತ ಮತ್ತು ಇಂಗ್ಲೆಂಡ್ ಮಾತ್ರವಲ್ಲದೆ ಆಸ್ಟ್ರೇಲಿಯಾ ಮತ್ತು ನ್ಯೂಜಿಲ್ಯಾಂಡ್ ಸೇರಿದಂತೆ ಒಟ್ಟು 250 ನಗರಗಳಲ್ಲಿ ಸೇವೆಯನ್ನು ಹೊಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ
Pakistan: ಪಾಕ್ ಸೇನೆ ಮತ್ತು ಇಮ್ರಾನ್ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್ ಐ
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Census: ಇರಾಕ್ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್ನ ಕೃಷ್ಣದಾಸ್ ಸೆರೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.