ಬರೋಬ್ಬರಿ 11 ಹಾವು ಬಾಯಲ್ಲಿ ಹಿಡಿದ ಅಮೆರಿಕ ಜಾಕಿ ಬಿಬ್ಬಿ !
Team Udayavani, Dec 6, 2021, 8:45 PM IST
ಅಮೆರಿಕ: ವೈರಲ್ ಆಗಬೇಕೆನ್ನುವ ಕಾರಣದಿಂದ ಏನೇನೋ ಸಾಹಸ ಮಾಡುವ ಅನೇಕರನ್ನು ನೀವು ನೋಡಿರುತ್ತೀರಿ.
ಅದೇ ರೀತಿ ಅಮೆರಿಕದ ಟೆಕ್ಸಾಸ್‌ನ ಜಾಕಿ ಬಿಬ್ಬಿ ಹೆಸರಿನ ವ್ಯಕ್ತಿಯೊಬ್ಬ ಬರೋಬ್ಬರಿ 11 ಹಾವುಗಳನ್ನು ಬಾಯಿಯಲ್ಲಿ ಹಿಡಿದುಕೊಂಡು ಗಿನ್ನೆಸ್ ದಾಖಲೆಯನ್ನೇ ಬರೆದಿದ್ದ.
ಆದರೆ ಇದೀಗ ಆ ದಾಖಲೆಯನ್ನೂ ವಾಪಸು ತೆಗೆದುಕೊಳ್ಳಲಾಗಿದೆಯಂತೆ! ಜಾಕಿ 2010ರಲ್ಲಿ 11 ವಿಷಕಾರಿ ಹಾವುಗಳನ್ನು ಬಾಯಲ್ಲಿಟ್ಟುಕೊಂಡು ಗಿನ್ನೆಸ್ ರೆಕಾರ್ಡ್ ಬರೆದಿದ್ದ.
ಆದರೆ ಈ ರೀತಿ ಪ್ರಯತ್ನ ಅಪಾಯಕಾರಿ. ಬೇರೆ ಯಾರೂ ಈ ರೀತಿ ಪ್ರಯತ್ನ ಮಾಡಬಾರದು ಎನ್ನುವ ನಿಟ್ಟಿನಲ್ಲಿ ಗಿನ್ನೆಸ್ ರೆಕಾರ್ಡ್‌ನಲ್ಲಿ ಈ ಕೆಟಗರಿಯನ್ನು ತೆಗೆದುಹಾಕಲಾಗಿದೆ. ಹಾಗೆಂದು ಗಿನ್ನೆಸ್ ರೆಕಾರ್ಡ್ ಫೇಸ್‌ಬುಕ್ ಪೇಜಿನಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ:ಬಿಜೆಪಿ ಹಿರಿಯ ನಾಯಕ, ಮಾಜಿ ಶಾಸಕ ರಾಮ್ ಭಟ್ ವಿಧಿವಶ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.